Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

ಗೃಹ ಖಾತೆ ಬಿಟ್ಟು RSS ವಿರೋಧಿ ಇಲಾಖೆ ತೆಗೆದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿವೈ ವಿಜಯೇಂದ್ರ ಟೀಕೆ

ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...

Cinema

Dharwad News

Gadag News

Trending

ಎಳ್ಳ ಅಮವಾಸ್ಯೆ; ಭೂತಾಯಿಗೆ ಚರಗ ಚೆಲ್ಲಿ ಸಾಮೂಹಿಕ ಭೋಜನದ ಸವಿಯುಂಡ ಅನ್ನದಾತ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ತಾಲೂಕಿನ ಭಾಗದ ರೈತರು ಹೊಲಗಳಲ್ಲಿ ಹಚ್ಚ ಹಸಿರಿನ ಬೆಳೆಗಳ ಮಧ್ಯೆ ಭೂಮಿ ತಾಯಿಯ ಪೂಜೆ ಮಾಡಿ, ಉಡಿ ತುಂಬಿ ಪ್ರಾರ್ಥಿಸಿ, ಚರಗ ಸಮರ್ಪಿಸುವ ಹಾಗೂ ಸಾಮೂಹಿಕ ಭೋಜನ ಸವಿಯುವ...

ಉಚಿತ ಬಿತ್ತನೆ ಬೀಜಕ್ಕೆ 1 ಸಾವಿರ ರೂ ಪಡೆದು ಭ್ರಷ್ಟಾಚಾರವೆಸಗಿದರೇ ಅಧಿಕಾರಿಗಳು?

ವಿಜಯಸಾಕ್ಷಿ ಸುದ್ದಿ, ಡಂಬಳ: ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ವಿತರಿಸಬೇಕಿದ್ದ ಶೇಂಗಾ ಬಿತ್ತನೆ ಬೀಜವನ್ನು ಡಂಬಳ ಹೋಬಳಿಯ ರೈತರಿಗೆ ಸೂಕ್ತ ಮಾಹಿತಿ, ಪ್ರಕಟಣೆಯನ್ನು ನೀಡದೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ನಿಜವಾದ...

ತಾಲೂಕಿನಾದ್ಯಾಂತ ಎಳ್ಳ ಅಮವಾಸ್ಯೆ ಸಂಭ್ರಮ

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ತಾಲೂಕಿನಾದ್ಯಾಂತ ಅನ್ನದಾತರ ಹಬ್ಬ ಎಳ್ಳ ಅಮವಾಸ್ಯೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಬಾರಿ ಮುಂಗಾರಿನಲ್ಲಿ ಅತಿಯಾದ ಮಳೆಯಿಂದ ಬೆಳೆಗಳು ಕೈಕೊಟ್ಟರೂ ಸಹ ಎಳ್ಳ ಅಮವಾಸ್ಯೆ ಹಬ್ಬದ ಮೇಲೆ ಪರಿಣಾಮ...

ಬಾಲ ಪ್ರತಿಭೆಗಳಿಗೆ ಶರಣ ಸಿರಿ ಸಂಭ್ರಮ

ಸಮಾನತೆಯ ಬೆಳಕಿನಲ್ಲಿ ಸದೃಢ, ಸುಂದರ, ವ್ಯಕ್ತಿ, ವ್ಯಕ್ತಿತ್ವ, ಸಮಾಜ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡಿದ ಸಾಹಿತ್ಯವೆಂದರೆ ಅದು ವಚನ ಸಾಹಿತ್ಯ. ಬಸವಾದಿ ಶಿವಶರಣರ ಎಲ್ಲ ವಿಚಾರಧಾರೆಗಳು ಮನುಕುಲದ ಉನ್ನತಿಗೆ ಬೆಳಕಾಗಿವೆ. ಸುಜ್ಞಾನದ ಕಡೆಗೆ...

ಜಾತ್ರಾ ಮಹೋತ್ಸವದ ಷಟಸ್ಥಲ ಧ್ವಜಾರೋಹಣ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಷಟಸ್ಥಲ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಅದರಿಂದ ಮಾತ್ರ ಭವ ಬಂಧನದಲ್ಲಿ ಮುಕ್ತಿಹೊಂದಲು ಸಾಧ್ಯ ಎಂದು ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಚನ್ನಬಸವ ಸ್ವಾಮೀಜಿ ಹೇಳಿದರು. ಹಾಲಕೆರೆಯ ಶ್ರೀ...

ಶಾಲಾ ವಾಹನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಒತ್ತಾಯ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ- ದೊಡ್ಡೂರ ರಸ್ತೆಯ ನಡುವೆ ಬುಧವಾರ ಖಾಸಗಿ ಶಾಲೆಯ ನಾಲ್ಕು ವರ್ಷದ ಪುಟ್ಟ ಕಂದನ ಸಾವು ಪಾಲಕರಲ್ಲಿ ಭಯ ಮೂಡಿಸಿದೆ. ಇದರಿಂದ ಖಾಸಗಿ ಶಾಲಾ ವಾಹನಗಳಲ್ಲಿ ಸಂಚರಿಸುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News