ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...
ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಆರಂಭವಾಗಿರುವ ನಡುವೆಯೇ, ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಅಂತರ ಹೆಚ್ಚಾಗಿದೆ ಎಂಬ ಮಾಹಿತಿ ಹೊರಬಂದಿದೆ. ಇಬ್ಬರೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರೂ, ಜೈಲು...
ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು KSRTC ವಿಶೇಷ ಬಸ್ಸುಗಳನ್ನು ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ.
ಡಿಸೆಂಬರ್ 19, 20 ಮತ್ತು 24ರಂದು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಮಂಗಳೂರು, ಉಡುಪಿ, ಮಡಿಕೇರಿ,...
ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು, ಹುಣಸೆ, ಹಲಸು ಮತ್ತು ನೇರಳೆ ಮೊದಲಾದ ಪೌಷ್ಟಿಕಾಂಶಯುಕ್ತ ಹಾಗೂ ಔಷಧೀಯ ಗುಣಗಳಿರುವ ಹಣ್ಣು ಬೆಳೆಗಳ ಅಭಿವೃದ್ಧಿಗಾಗಿ ಪ್ರತ್ಯೇಕ ರಾಷ್ಟ್ರೀಯ ಮಂಡಳಿ ಸ್ಥಾಪಿಸುವಂತೆ ಕೇಂದ್ರ...
ಹುಬ್ಬಳ್ಳಿ:- ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜರುಗಿದೆ.
ಮೃತ ಯುವಕನನ್ನು ಅರುಣಗೌಡ ಎಂದು ಗುರುತಿಸಲಾಗಿದೆ. ಮೃತ ಅರುಣಗೌಡ ಪ್ರಥಮ...
ಬೆಂಗಳೂರು:- ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ಭೈರತಿ ಬಸವರಾಜು ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಹಿನ್ನಡೆ ಉಂಟಾಗಿದೆ.
ಪ್ರಕರಣ ಸಂಬಂಧ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ...
ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನ ನಂಜನಗೂಡು ಹೊಸಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ಜರುಗಿದೆ.
ಘಟನೆಯಲ್ಲಿ ಯಾವುದೇ ದುರಂತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...