Crime News

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

ಶಿವಗಂಗೆ ಬೆಟ್ಟದಲ್ಲಿ 6 ದಿನದ ಶೋಧಕ್ಕೂ ಸುಳಿವಿಲ್ಲ: ಟೆಕ್ಕಿ ಅದ್ವೈತ್‌ಗಾಗಿ ಕಾರ್ಯಾಚರಣೆ ಸ್ಥಗಿತ, ತನಿಖೆಗೆ ಹೊಸ ತಿರುವು

ಬೆಂಗಳೂರು: ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ...

ವಿದ್ಯಾರ್ಥಿಗಳಿದ್ದ KSRTC ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ...

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

Political News

224 ಶಾಸಕರೂ ನನಗೆ ಒಂದೇ, ಅಭಿವೃದ್ಧಿಗಾಗಿ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ಆಲೋಚನೆ, ಭರವಸೆ ಹಾಗೂ ನಂಬಿಕೆಯ ಮೂಲಕ ಜನರ ವಿಶ್ವಾಸ ಗಳಿಸುವುದು ಸರ್ಕಾರದ ಕರ್ತವ್ಯ. ಆಡಳಿತ ಪಕ್ಷದ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ...

ಗೃಹ ಖಾತೆ ಬಿಟ್ಟು RSS ವಿರೋಧಿ ಇಲಾಖೆ ತೆಗೆದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿವೈ ವಿಜಯೇಂದ್ರ ಟೀಕೆ

ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...

Cinema

Dharwad News

Gadag News

Trending

ಖರೀದಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮಗ್ರ ರೈತ ಹೋರಾಟ ಸಮಿತಿ ಲಕ್ಷ್ಮೇಶ್ವರ–ಶಿರಹಟ್ಟಿ–ಮುಂಡರಗಿ ವತಿಯಿಂದ ಗುರುವಾರ ಗದಗನಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಗೋವಿನ ಜೋಳ ಖರೀದಿ ಹಾಗೂ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸುವಂತೆ ಮನವಿ ಸಲ್ಲಿಸಲಾಯಿತು. ಪಟ್ಟಣದಲ್ಲಿ ರೈತರು...

ಪ್ರಣತಿಯ ಆಯ್ಕೆ ಸಮ್ಮೇಳನದ ಘನತೆ ಹೆಚ್ಚಿಸಿದೆ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿಯ ಬಹುಮುಖ ಪ್ರತಿಭೆಯ ಪ್ರತಿಭಾವಂತ ಬಾಲ ಕವಯತ್ರಿ, ನಗರದ ಕೆ.ಎಲ್.ಇ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಣತಿ ಆರ್.ಗಡಾದರನ್ನು ಡಿ. 20ರಂದು ಸುಕ್ಷೇತ್ರ ಬಳಗಾನೂರಿನಲ್ಲಿ ಜರುಗಲಿರುವ ಗದಗ ಜಿಲ್ಲಾ...

ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಅಧಿಕಾರ ಪದಗ್ರಹಣ ಸಮಾರಂಭವು ಸಂಸ್ಥೆಯ ಶ್ರೀ ಬನಪ್ಪ ಸಂಕಪ್ಪ ಸಂಕಣ್ಣವರ ಸಭಾ ಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷರಾದ...

ವಿಕಸಿತ ಭಾರತ ಗುರಿಗೆ ಉಕ್ಕು ಉದ್ಯಮವೇ ಆಧಾರ: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಭಾರತವು ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ಸಂಕಲ್ಪದ ಅಡಿಯಲ್ಲಿ 2030ರ ವೇಳೆಗೆ ವಾರ್ಷಿಕ 300 ಮಿಲಿಯನ್ ಟನ್ ಹಾಗೂ 2047ರ ವೇಳೆಗೆ 500 ಮಿಲಿಯನ್ ಟನ್ ಉಕ್ಕು ಉತ್ಪಾದನೆ...

ಭೀಕರ ಅಪಘಾತ| ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಆನೇಕಲ್:- ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಸಮೀಪದ ವಣಕನಹಳ್ಳಿ ಸಮೀಪ ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜರುಗಿದೆ. ಪಶ್ಚಿಮ ಬಂಗಾಳ ಮೂಲದ ಆಕಾಶ್(23) ದುರ್ಮರಣ. ಆಕಾಶ್ ಖಾಸಗಿ ಕಾರ್ಖಾನೆಯಲ್ಲಿ ಕೆಲಸ...

ಹೈಕೋರ್ಟ್ ಸೂಚನೆ ಬಳಿಕ ಮರು ಆದೇಶ: ಮಾನ್ವಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News