ಬೆಂಗಳೂರು: ಆರ್‌ಎಸ್‌ಎಸ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ವಿರುದ್ಧವೇ ಇಷ್ಟೊಂದು ಆಸಕ್ತಿ ಇದ್ದರೆ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವ ಸ್ಥಾನಕ್ಕೆ...
ಬೆಂಗಳೂರು: ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ್ (ಜಿ.ಎಸ್. ಪಾಟೀಲ್) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಪಕ್ಷಗಳು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಜಿ.ಎಸ್. ಪಾಟೀಲ್ ಅವರು ಸ್ಪೀಕರ್ ಆಗಿ ಚುನಾಯಿತರಾದರು.
ಸ್ಪೀಕರ್ ಚುನಾವಣಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಖಾಸಗಿ ಶಾಲೆಯ ಬಸ್ಸಿನ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬುಧವಾರ ಲಕ್ಷ್ಮೇಶ್ವರ ಸಮೀಪದ ದೊಡ್ಡೂರ ಹತ್ತಿರ ನಡೆದಿದೆ. ದೊಡ್ಡೂರ ತಾಂಡಾದ ಎಲ್‌ಕೆಜಿ ಓದುತ್ತಿರುವ...
ವಿಜಯಸಾಕ್ಷಿ ಸುದ್ದಿ, ಗದಗ: ಜಗತ್ತಿನಲ್ಲಿ ಯಾವುದೇ ಒಂದು ವಸ್ತು ಸೃಷ್ಟಿಯಾಗಬೇಕಾದರೆ ಅದಕ್ಕೆ ಮನಸ್ಥಿತಿ, ಬೌದ್ಧಿಕ ಸ್ಥಿತಿ ಮತ್ತು ದೈಹಿಕ ಸ್ಥಿತಿ ಬಹಳ ಮುಖ್ಯವಾಗಿದೆ. ಕಲಾವಿದರನ್ನು ಭೂಲೋಕದ ಸೃಷ್ಟಿಕರ್ತರು ಎನ್ನಬಹುದು. ಅವರು ದೂರದೃಷ್ಟಿ ಮತ್ತು...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ, ಉಪಹಾರ ಗೃಹ, ಅನೆಕ್ಸ್ ಕಟ್ಟಡ, ಅತಿಥಿ ಗೃಹ ಹಾಗೂ ಬಾಲಕಿಯರ ವಸತಿ ನಿಲಯ ಕಟ್ಟಡಗಳ ಕಾಮಗಾರಿಗಳನ್ನು 37 ಕೋಟಿ ರೂ. ವೆಚ್ಚದಲ್ಲಿ...
ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಅತೀವ ಗಂಭೀರ ಮಟ್ಟಕ್ಕೆ ತಲುಪಿರುವ ಹಿನ್ನೆಲೆಯಲ್ಲಿ, ನಾಳೆಯಿಂದಲೇ ರಾಷ್ಟ್ರ ರಾಜಧಾನಿಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲು ದೆಹಲಿ ಸರ್ಕಾರ ನಿರ್ಧರಿಸಿದೆ.
ಗುರುವಾರದಿಂದ ದೆಹಲಿಯ ಎಲ್ಲಾ ಸರ್ಕಾರಿ ಹಾಗೂ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಅಪರಾಧಗಳನ್ನು ನಿಯಂತ್ರಿಸಿ ಸಮಾಜದಲ್ಲಿ ಶಾಂತಿ ಹಾಗೂ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಬುಧವಾರ ಪಟ್ಟಣದ ವಿವಿಧ ಕಡೆಗಳಲ್ಲಿ ಅಪರಾಧ ತಡೆ ಮಾಸಾಚರಣೆಯನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ...
ಬೆಂಗಳೂರು:- ಬೆಂಗಳೂರು ಹಳದಿ ಮಾರ್ಗದ ಮೆಟ್ರೋ ನಿಲ್ದಾಣಗಳ ಸಮೀಪ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೊಸ ಬಸ್ ನಿಲ್ದಾಣ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಜೊತೆಗೆ, ಈಗಾಗಲೇ ಇದ್ದ ಕೆಲವು ಬಸ್ ನಿಲ್ದಾಣಗಳನ್ನು ಮೆಟ್ರೋ ನಿಲ್ದಾಣಗಳ ಸಮೀಪಕ್ಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...