Crime News

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ...

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

Political News

ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ!

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್‌ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಪ್ರದಾಯದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಆರ್....

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

Cinema

Dharwad News

Gadag News

Trending

ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: CM ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ರಾಜ್ಯದ ವಿವಿಧ ಜೈಲುಗಳಲ್ಲಿ ಕಾರ್ಯಾಚರಣೆ: ಮೊಬೈಲ್​​, ಗಾಂಜಾ, ಆಯುಧಗಳು ಜಪ್ತಿ!

ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯದ ವಿವಿಧ ಜೈಲುಗಳಲ್ಲಿ 36 ಗಂಟೆಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.  ಈ...

ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಐಟಿ ದಾಳಿ!

ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಒಡೆತನದ ಐಷಾರಾಮಿ ಪಬ್ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ ಜನಪ್ರಿಯ ಬ್ಯಾಸ್ಟಿಯನ್ ಪಬ್...

ನ್ಯಾಷನಲ್ ಹೆರಾಲ್ಡ್ ಕೇಸ್ ವಿರೋಧಿಸಿ ಸುವರ್ಣಸೌಧದಲ್ಲಿ ಕಾಂಗ್ರೆಸ್‌ ನಾಯಕರ ಪ್ರತಿಭಟನೆ!

ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ...

ಪ್ರವಾಸಿಗರೇ ಎಚ್ಚರ: ಅತೀ ಹೆಚ್ಚು ಪ್ರವಾಸಿ ತಾಣಗಳನ್ನು ಹೊಂದಿರುವ ಈ 3 ಜಿಲ್ಲೆಗಳ ಗಾಳಿ ಗುಣಮಟ್ಟ ಭಾರೀ ಕುಸಿತ!

ಬೆಂಗಳೂರು:- ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಾಣುತ್ತಿದೆ. ಬೆಂಗಳೂರಿನಲ್ಲಿ ಇಂದು ಗಾಳಿಯ ಗುಣಮಟ್ಟ “ತುಂಬಾ ಉತ್ತಮ” ಎಂದು ಅಂಕಿ ಸೂಚಿಸುತ್ತದೆ. ಇತ್ತೀಚೆಗೆ ನಗರದ ಗಾಳಿ ಗುಣಮಟ್ಟ ಕಳಪೆಯಾಗಿದ್ದರೂ,...

ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ: ಡಿ.ಕೆ. ಶಿವಕುಮಾರ್

ಬೆಳಗಾವಿ: ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News