ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಕ್ಕಳಿಗೆ ಪಠ್ಯ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಅವರಲ್ಲಿನ ಪ್ರತಿಭೆ, ಕೌಶಲ್ಯ ಗುರುತಿಸಿ ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ಗುಣ ಬೆಳೆಸುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ/ಕಲೋತ್ಸವ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ರೈತರಿಗೆ ಅನುಕೂಲವಾಗುವಂತೆ ಸರಕಾರ ಇತ್ತೀಚೆಗೆ ದಿ ಶಿರಹಟ್ಟಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ವತಿಯಿಂದ ಮೆಕ್ಕೆಜೋಳ ಖರೀದಿಸಲು ಅನುಮತಿ ನೀಡಿದೆ. ಆದರೆ ಸದ್ಯ ನೋಂದಣಿ...
ಬೆಂಗಳೂರು:- ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ದಾಳಿ ನಡೆದ ಘಟನೆ ಬೆಂಗಳೂರಿನ ಆನೇಕಲ್‌ನ ಮಾರುತಿ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದೆ.
ಬಾರ್‌ಗೆ ಮದ್ಯಪಾನಕ್ಕೆ ಬಂದಿದ್ದ ಪ್ರಕಾಶ್ ಎಂಬುವವರ ಮೇಲೆ, ಇನ್ನೊಂದು ಟೇಬಲ್‌ನಲ್ಲಿ...
ನನ್ನ ಮತ್ತು ರಿಷಬ್ ಶೆಟ್ಟಿ ನಡುವೇ ಯಾವುದೇ ಮನಸ್ತಾಪವಿಲ್ಲ. ಜಗಳ ಮಾಡಲು ನಾವು ಸಣ್ಣ ಮಕ್ಕಳಲ್ಲ ಎಂದು ನಟ ಹಾಗೂ ನಿರ್ದೇಶಕ ರಾಜ್ ಬಿ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ 45 ಸಿನಿಮಾದ ಟ್ರೇಲರ್...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮಹಾವೀರ ಜೈನ ಪ್ರೌಢಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.
ಬೆಂಗಳೂರಿನ ಶಾಲಾ ಕ್ರೀಡಾ ಇಲಾಖೆಯು...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪ್ರತಿಯೊಬ್ಬರೂ ಧರ್ಮ ಮಾರ್ಗದಲ್ಲಿ ಸಾಗಬೇಕು. ನಮ್ಮ ಸಂಸ್ಕೃತಿ, ಪರಂಪರೆ, ಸಂಸ್ಕಾರಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ನಮ್ಮ ದೇಶಕ್ಕೆ ಆಧ್ಯಾತ್ಮವೇ ದೊಡ್ಡ ಶಕ್ತಿಯಾಗಿದೆ. ಸಮಾಜದ ಹಾಗೂ ಸರ್ವರ ಏಳಿಗೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...