ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಳಗಾವಿ: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ...
ಐಪಿಎಲ್ 2026ಕ್ಕೂ ಮುನ್ನ ನಡೆದ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಭಾರಿ ಮೊತ್ತಕ್ಕೆ ಮಾರಾಟವಾಗಿದ್ದಾರೆ. ಗ್ರೀನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ)...
ಹೈದರಾಬಾದ್: ಕೆಜಿಎಫ್ ಚಾಪ್ಟರ್ 2 ಸಹ-ನಿರ್ದೇಶಕ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಚಿರಂಜೀವಿ ಸೋನಾರ್ಷ್ ಕೆ. ನಾಡಗೌಡ ಸೋಮವಾರ ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಈ ದಾರುಣ ಘಟನೆ ಕುಟುಂಬದಲ್ಲಿ ಭಾರೀ...
ಬೆಳಗಾವಿ: ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ...
ಮೈಸೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಶ್ರೀ ಶಿವರಾತ್ರಿ ಶಿವರಾತ್ರೀಶ್ವರ ಸ್ವಾಮೀಜಿಯ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು...
ಬೆಳಗಾವಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ನೇರ ನೇಮಕಾತಿಯಡಿ ಖಾಲಿ ಇರುವ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ನಂತರ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...