ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: 9ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ, ಭಾರತದ ಸ್ಟಾರ್ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರೂ. ಮೊತ್ತಕ್ಕೆ...
ಬೆಳಗಾವಿ: ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಜಾಗೃತದಳ (ವಿಜಿಲೆನ್ಸ್) ಘಟಕವನ್ನು ಪೆÇಲೀಸ್ ಅಧೀಕ್ಷಕರು/ಪೆÇಲೀಸ್ ಉಪ ಅಧೀಕ್ಷಕರು...
ಮಗಳ ವಿಚಾರವಾಗಿ ಪತ್ನಿಯನ್ನು ಅಪಹರಿಸಿದ್ದಾಗಿ ಆರೋಪದ ಮೇಲೆ ಸ್ಯಾಂಡಲ್ ವುಡ್ ನಿರ್ಮಾಪಕ ಹರ್ಷವರ್ಧನ್ ವಿರುದ್ಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರ್ಷವರ್ಧನ್ 2023ರಲ್ಲಿ ಕಿರುತೆರೆ ನಟಿ ಚೈತ್ರಾ ಅವರನ್ನು ವಿವಾಹವಾಗಿದ್ದು, ದಂಪತಿಗೆ...
ಬೆಳಗಾವಿ: ರಾಜ್ಯಾದ್ಯಂತ ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಿ ಭ್ರೂಣ ಹತ್ಯೆ ತಡೆಗೆ ಕ್ರಮಗಳನ್ನು ಬಿಗಿಗೊಳಿಸುತ್ತಿದ್ದೇವೆ ಎಂದು...
ಬೆಳಗಾವಿ: ಬೆಂಗಳೂರು ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಮೋಸ ಮಾಡಿ ಮಾರಾಟ ಮಾಡುತ್ತಿದ್ದ ಕಂಪೆನಿಗಳ ವಿರುದ್ಧ ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಗೃಹೋಪಯೋಗಿ ವಸ್ತುಗಳಿಗೆ...
ಬೆಳಗಾವಿ:"ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...