ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಪವನ್ ಕಲ್ಯಾಣ್ ಅವರು ರಾಜಕೀಯ ಹಾಗೂ ಸಿನಿಮಾ ಎರಡನ್ನೂ ಸಮತೋಲನದಿಂದ ಮುಂದುವರಿಸುತ್ತಿದ್ದಾರೆ. ಆಂಧ್ರ ವಿಧಾನಸಭೆ ಚುನಾವಣೆಗೂ ಮುಂಚೆ ಒಪ್ಪಿಕೊಂಡಿದ್ದ ಮೂರು ಸಿನಿಮಾಗಳ ಪೈಕಿ ಎರಡು ಸಿನಿಮಾಗಳನ್ನು ಪೂರ್ಣಗೊಳಿಸಿರುವ ಅವರು, ಸದ್ಯ ಮೂರನೇ ಸಿನಿಮಾದ...
ಬೆಂಗಳೂರು: ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಇಂದು ಬೆಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡ, ಶಿವಮೊಗ್ಗ, ವಿಜಯನಗರ...
ಬೆಳಗಾವಿ: 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ...
ಮೈಸೂರು: ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸುವಂತೆ ಬಿಸಿಸಿಐಗೆ ಮನವಿ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ...
ಕಳೆದ ಕೆಲವು ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಹೆಚ್ಚುತ್ತಿವೆ. ಇದ್ರೊಂದಿಗೆ, ಹೂಡಿಕೆದಾರರು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಇತ್ತೀಚೆಗೆ ಅವುಗಳತ್ತ ವಿಶೇಷ ಗಮನ ಹರಿಸುತ್ತಿದ್ದಾರೆ. ಚಿನ್ನ, ಬೆಳ್ಳಿ ಪ್ರತಿಯೊಬ್ಬರಿಗೆ ಅವಶ್ಯಕವಾಗಿದೆ. ಮದುವೆಗಳಿಗೆ ಆಭರಣ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ದೆಹಲಿ ರೌಸ್ ಅವೆನ್ಯೂ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಇಡಿ) ಮುಂದಿನ ತನಿಖೆಯನ್ನು ಮುಂದುವರೆಸಬಹುದು ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...