ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬಾಗಲಕೋಟೆ: ಬೆಳಗಾವಿ ಮೂಲದ ಜನಪ್ರಿಯ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಮೇಲೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 24ರಂದು ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ...
ನಟ ದರ್ಶನ್ ಅವರ ಬೇಲ್ ರದ್ದಾದ ಅವಧಿಯಲ್ಲಿ ಕುಟುಂಬ ಎದುರಿಸಿದ ಮಾನಸಿಕ ಒತ್ತಡದ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಬಹಿರಂಗವಾಗಿ ಮಾತನಾಡಿದ್ದಾರೆ. ಆ ದಿನಗಳು ತಮ್ಮ ಜೀವನದ ಅತ್ಯಂತ ಕಠಿಣ ಕ್ಷಣಗಳಾಗಿದ್ದವು ಎಂದು ಅವರು...
ಬಾಕ್ಸಾಫೀಸ್‌ನಲ್ಲಿ ಭರ್ಜರಿ ದಾಖಲೆ ಬರೆದ ಜೈಲರ್ ಸಿನಿಮಾದ ಮುಂದುವರಿದ ಭಾಗ ಜೈಲರ್–2 ಬಗ್ಗೆ ಹೊಸ ಅಪ್‌ಡೇಟ್‌ಗಳು ಹೊರಬಿದ್ದಿವೆ. ರಜನಿಕಾಂತ್ ಮತ್ತು ನೆಲ್ಸನ್ ದಿಲೀಪ್ ಕುಮಾರ್ ಕಾಂಬಿನೇಷನ್ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.
ಪಾರ್ಟ್–2...
ಬೆಂಗಳೂರು:- ಇಂದು ಮಾಜಿ ಸಿಎಂ, ಕೇಂದ್ರ ಸಚಿವರು ಆಗಿರುವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ 66ನೇ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ.
ಕಾರ್ಯಕರ್ತರು, ಅಭಿಮಾನಿಗಳು, ರಾಜಕೀಯ ನಾಯಕರು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭ...
ನಿರ್ದೇಶಕ ಜೋಗಿ ಪ್ರೇಮ್ ಅವರೊಂದಿಗೆ ಕೆಲಸ ಮಾಡಿದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಚಿತ್ರರಂಗದಲ್ಲಿ ಸ್ವತಂತ್ರವಾಗಿ ಗುರುತಿಸಿಕೊಂಡಿದ್ದಾರೆ. ಆ ಪಟ್ಟಿಗೆ ಇದೀಗ ಹಾಸ್ಯ ನಟ ಶಿವಮಂಜು ಕೂಡ ಸೇರ್ಪಡೆಯಾಗುತ್ತಿದ್ದಾರೆ. ಕಳೆದ ಎರಡು ದಶಕಗಳಿಂದ...
ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಚಿತ್ರವನ್ನು ನಿರ್ದೇಶಕ ಪ್ರಕಾಶ್ ವೀರ್ ನಿರ್ದೇಶಿಸಿದ್ದು, ದರ್ಶನ್ ಈ ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸಿನಿಮಾ ಬಿಡುಗಡೆಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...