ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ನಟ ಹಾಗೂ ನಿರ್ಮಾಪಕ ಸೊಹೈಲ್ ಖಾನ್ ಅವರು ಹೆಲ್ಮೆಟ್ ಧರಿಸದೇ ಬೈಕ್ ರೈಡ್ ಮಾಡಿದ ವಿಚಾರಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚೆಗೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ಅವರ ವಿಡಿಯೋ...
ಭಾರತೀಯ ಸಂಗೀತ ಕ್ಷೇತ್ರದ ದಂತಕಥೆ ಎಂ.ಎಸ್. ಸುಬ್ಬಲಕ್ಷ್ಮಿ ಅವರ ಜೀವನ ಚರಿತ್ರೆ ಆಧಾರಿತ ಚಿತ್ರದಲ್ಲಿ ಸಾಯಿ ಪಲ್ಲವಿ ಪ್ರಧಾನ ಪಾತ್ರದಲ್ಲಿ ನಟಿಸುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಅಧಿಕೃತ ಘೋಷಣೆ ಮಾತ್ರ ಇನ್ನೂ...
ದೆಹಲಿ:- ರಾಷ್ಟ್ರ ರಾಜಧಾನಿಯಲ್ಲಿ ದಟ್ಟ ಮಂಜಿಗೆ ರಸ್ತೆ ಕಾಣದೇ ಏಳು ಬಸ್‌ಗಳು ಮತ್ತು ಮೂರು ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಮಥುರಾದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಘಟನೆ ಜರುಗಿದ್ದು, ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 25 ಮಂದಿ...
ಮಂಡ್ಯ:- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯುವ ಶಿವರಾತ್ರೀಶ್ವರ ಶ್ರೀ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಶಾಂತಿ ಕಾಲೇಜು ಮುಂಭಾಗದ ವೇದಿಕೆ ಕಾರ್ಯಕ್ರಮವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ...
ಹಾವೇರಿ:- ಜಿಲ್ಲೆಯ ಸವಣೂರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಇಬ್ಬರು ಪೊಲೀಸರನ್ನು ಅಮಾನತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...