ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಹಾಸನ:- ಜಿಲ್ಲೆ ಬೇಲೂರು ತಾಲ್ಲೂಕಿನ ಬಂಟೇನಹಳ್ಳಿ ಗ್ರಾಮದ ಬಳಿ ಮೂರು ಬೈಕ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಯುವಕರಿಗೆ ಕೈ-ಕಾಲು ಮುರಿತವಾಗಿರುವ ಘಟನೆ ನಡೆದಿದೆ.
ಘಟನೆಯಲ್ಲಿ ದಂಪತಿ ಸೇರಿದಂತೆ ಇನ್ನಿಬ್ಬರು ಬೈಕ್ ಸವಾರರಿಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಸ್ವಚ್ಛತೆ ಹಾಗೂ ಸುಂದರೀಕರಣಕ್ಕೆ ನಗರಸಭೆಯೊಂದಿಗೆ ಸರ್ವರೂ ಸಹಕರಿಸಬೇಕೆಂದು ನಗರಸಭೆಯ ಪೌರಾಯುಕ್ತ ರಾಜಾರಾಮ್ ಪವಾರ ಮನವಿ ಮಾಡಿಕೊಂಡರು.
ಅವರು ರವಿವಾರ ಗದುಗಿನ ಪಂಚಾಕ್ಷರಿ ನಗರದ ವಿವೇಕ ವೇದಿಕೆಯ...
ವಿಜಯಸಾಕ್ಷಿ ಸುದ್ದಿ, ಗದಗ: ಪಾರಂಪರಿಕ ಪ್ರವಾಸೋದ್ಯಮಕ್ಕೆ ಭವಿಷ್ಯದಲ್ಲಿ ವಿಫುಲ ಅವಕಾಶಗಳಿದ್ದು, ಯುವ ಸಮೂಹ ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಇತಿಹಾಸ ತಜ್ಞ ಡಾ. ಬಾಲಕೃಷ್ಣ ಹೆಗಡೆ ಕರೆ ನೀಡಿದರು.
ಅವರು ಗದಗ ಸಹಕಾರಿ ಜವಳಿ...
ಉಡುಪಿ:- ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆಯಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಜಗಳ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.
ಶಬರಿಮಲೆ ಯಾತ್ರೆ ಮುಗಿಸಿ ಮರಳಿದ ಖುಷಿಯಲ್ಲಿ ಸ್ನೇಹಿತರು ಡಿಸೆಂಬರ್ 14ರಂದು ಸೇರಿ ಎಣ್ಣೆ ಪಾರ್ಟಿ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲವಿನಾಯಕ ವಿದ್ಯಾನಿಕೇತನ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಏರೊಬಿಕ್ಸ್ ತರಬೇತುದಾರ ವಿನೋದ ವಿ.ಅಕ್ಕಿ ಹಾಗೂ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಪಟು ಮಧುರಾ ವಿ.ಅಕ್ಕಿ ಅವರು ಒಲಂಪಿಕ್ ಧ್ವಜಾರೋಹಣ ನೆರವೇರಿಸಿ,...
ವಿಜಯಸಾಕ್ಷಿ ಸುದ್ದಿ, ಗದಗ: ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಅವರು ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿಗೆ ಆರೋಗ್ಯ ಇಲಾಖೆಯ ಮುಂಡರಗಿ ತಾಲೂಕಿನ ಕಲಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...