Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

Cinema

Dharwad News

Gadag News

Trending

ನೇಪಾಳದಲ್ಲಿ ಭಾರಿ ಪ್ರವಾಹ; ಧಾರವಾಡ ಮೂಲದ ರಾಕೇಶ್ ನಾಯಕ ನಾಪತ್ತೆ, ಕುಟುಂಬಸ್ಥರಲ್ಲಿ ಆತಂಕ

ಧಾರವಾಡ: ನೇಪಾಳದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಪ್ರವಾಹದ ಬಳಿಕ ಧಾರವಾಡ ಮೂಲದ ರಾಕೇಶ್ ನಾಯಕ (38) ನಾಪತ್ತೆಯಾಗಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ರಾಕೇಶ್ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಕಳೆದ ಎಂಟು...

ನಾಗೇಂದ್ರ ವಿರುದ್ಧ ಸಾಕ್ಷ್ಯವಿಲ್ಲ, ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ: ದೆಹಲಿಯಲ್ಲಿ ಡಿಕೆಶಿ ಖಡಕ್ ಮಾತು

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಪಕ್ಷಗಳ ಒತ್ತಡಕ್ಕೆ ಮಣಿಯುವ ಸಮಯ ಬಂದಿಲ್ಲ ಎಂದು...

ಈದ್ ಮಿಲಾದ್ ಮೆರವಣಿಗೆಗೆ 40 ಅಡಿ ಟಿಪ್ಪು ಕಟೌಟ್: ‘ಪಾಕ್‌ ಪರ’ ಹಾಡಿನ ರೀಲ್ಸ್; 7 ಮಂದಿ ಅರೆಸ್ಟ್‌

ಚಿಕ್ಕಮಗಳೂರು: ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ಕಟೌಟ್‌ ಹಿನ್ನೆಲೆಗೆ ಪಾಕಿಸ್ತಾನ ಪರ ಹಾಡು ಬಳಸಿ ವಿಡಿಯೋ ಹರಿಬಿಟ್ಟ ಪ್ರಕರಣ ಇದೀಗ ಪೊಲೀಸರ ತನಿಖೆಗೆ ಒಳಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ...

ದರ್ಶನ್‌ ಕೇಸ್‌ನಲ್ಲಿ ಮತ್ತೊಂದು ಕಾನೂನು ಸಂಕಷ್ಟ: ‘ಸರ್ಕಾರಿ ಸಾಕ್ಷಿ’ ಆಗಲು ಪ್ರದೋಷ್ ಸಜ್ಜು, ಸಾಕ್ಷ್ಯಕ್ಕೆ ಸಿಗಲಿದೆ ಹೊಸ ತಿರುವು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಮತ್ತೊಂದು ಕಾನೂನು ಸವಾಲು ಎದುರಾಗಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಎಸ್. ರಾವ್ ಪ್ರಾಸಿಕ್ಯೂಷನ್‌ ಪರ ಸರ್ಕಾರಿ ಸಾಕ್ಷಿಯಾಗಲು ಮುಂದಾಗಿರುವುದು...

ಐಸಿಸಿ ಟೆಸ್ಟ್ ಬೌಲಿಂಗ್ ರ‌್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನ ಕಳೆದುಕೊಂಡ ಜಸ್ಪ್ರೀತ್ ಬುಮ್ರಾ!

ದುಬೈ: ಐಸಿಸಿ ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ನಂಬರ್ 1 ಸ್ಥಾನ ಕಳೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ ವೃತ್ತಿಜೀವನದಲ್ಲಿ ಇದೇ ಮೊದಲ...

ವರುಣಾ ಕ್ಷೇತ್ರದಲ್ಲಿ 165 ಎಕರೆ ಭೂಸ್ವಾಧೀನಕ್ಕೆ ಕೆಐಎಡಿಬಿ ನೋಟಿಫಿಕೇಷನ್: ರೈತರ ಆಕ್ರೋಶ

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಮೈಸೂರು ಜಿಲ್ಲೆಯಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಗೆ ರಾಜ್ಯ ಸರ್ಕಾರ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News