ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಅಯೋಧ್ಯೆಯ ರಾಮಭಕ್ತರಾಗಿರುವ ಹಿರಿಯ ಉದ್ಯಮಿ ಸೈಬರ್ ವಂಚಕರ ಮೋಸಕ್ಕೆ ಒಳಗಾಗಿ ಸುಮಾರು 8.3 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್...
ಕಲಬುರಗಿ: ಕಲಬುರಗಿ ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಅಂತಾರಾಜ್ಯ ಕಳ್ಳ ಚಿರಾಗ್...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಅಕ್ರಮವಾಗಿ ಮೊಬೈಲ್ ಫೋನ್‌ಗಳನ್ನು ಬಳಕೆ ಮಾಡುತ್ತಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ ಜೈಲಿನಲ್ಲಿ ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ...
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿರುವ ಹಿನ್ನೆಲೆ ವಿಪರೀತ ಚಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜೊತೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚಳಿಯ ಅಬ್ಬರ...
ಬೆಂಗಳೂರು: ಇಂದು ಮಧ್ಯಾಹ್ನ ಏಕಾಏಕಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ವಿಜಯನಗರದ ಮುಖ್ಯರಸ್ತೆಯಲ್ಲಿರುವ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಸಮೀಪ ನಡೆದಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಒಂದು ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಕ್ಷಣ ಮಾತ್ರದಲ್ಲಿ...
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದಿದ್ದು, ಈ ಗೆಲುವಿನ ನಡುವೆ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ವಿಶೇಷ ದಾಖಲೆಯನ್ನು ಮಾಡಿದ್ದಾರೆ.
ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಪಾಂಡ್ಯ ಮೂರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...