ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಳಗಾವಿ:- ಮರಾಠರು ಮುಸ್ಲಿಂ ವಿರೋಧಿಗಳಲ್ಲ, ಯಾರು ಇತಿಹಾಸ ತಿರುಚಬಾರದು ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಜಿಲ್ಲೆಯ ಅಥಣಿಯಲ್ಲಿ ನಡೆದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ ಲಾಡ್, ಮರಾಠರು ಮುಸ್ಲಿಂ...
ನವದೆಹಲಿ:- ಇದು ನನ್ನ ಗ್ಯಾರಂಟಿ ಬರೆದಿಟ್ಟುಕೊಳ್ಳಿ. ಮೋದಿ, ಅಮಿತ್ ಶಾ, ಆರ್‌ಎಸ್‌ಎಸ್ ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸುತ್ತೇವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ʻವೋಟ್ ಚೋರಿʼ ವಿರೋಧಿಸಿ ದೆಹಲಿಯ ರಾಮಲೀಲಾ...
ಹಾಸನ:- ಜಿಲ್ಲೆಯ ಅರಸೀಕೆರೆ ತಾಲೂಕಿನ ಹೊಳಲ್ಕೆರೆ ಗೇಟ್ ಬಳಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ.
4 ವರ್ಷದ ಭಾರ್ಗವಿ ಮೃತ ಬಾಲಕಿ. ಮೃತ ಮಗು, ತಾಯಿ...
ದಾವಣಗೆರೆ:- ಜಿಲ್ಲೆಯ ಹೊನ್ನಾಳಿ ಠಾಣೆ ಪೊಲೀಸರು ಕಡಿಮೆ ಬೆಲೆಗೆ ಚಿನ್ನದ ನಾಣ್ಯ ನೀಡುವುದಾಗಿ ನಂಬಿಸಿ ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಗ್ರಾಮದ ಪರಶುರಾಮ...
ರಾಮನಗರ:- ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
48 ವರ್ಷದ ಪುಟ್ಟಮಾದೇಗೌಡ ಮೃತ ರೈತ. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ...
ಚಿಕ್ಕಬಳ್ಳಾಪುರ:- ಕಳೆದ ಸಾಕಷ್ಟು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾರೋನಹಳ್ಳಿ ಗ್ರಾಮದಲ್ಲಿ ಚಿರತೆಯ ಉಪಟಳ ಹೆಚ್ಚಾಗಿತ್ತು. ಮೇಕೆ, ನಾಯಿಗಳ ಮೇಲೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...