ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ದೇವನಹಳ್ಳಿ: ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ‘ಹೊಸ ಬೆಂಗಳೂರು’ ನಿರ್ಮಿಸಿ ವಿಶ್ವದ ಗಮನ ಸೆಳೆಯುವ ಗುರಿ ನಮ್ಮದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ದೇವನಹಳ್ಳಿಯ ಅಂಬಿಕಾ ಲೇಔಟ್‌ನಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ...
ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆ ಬೆಳೆ ಬೆಳೆದ ರೈತರ ಜಮೀನುಗಳಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗದಗ ಕೃಷಿ ಇಲಾಖೆ ಉಪ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ಕಲಾ ಪ್ರತಿಭೋತ್ಸವ-2025ರಲ್ಲಿ ಗದಗ ಕೆ.ಎಲ್.ಇ ಹೈಸ್ಕೂಲ್‌ನ ವಿದ್ಯಾರ್ಥಿನಿ ದೃತಿ ಪ್ರವೀಣ ವಾರಕರ ವಿಭಾಗದ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದ ಕಾರ್ಮಿಕ ಕಲ್ಯಾಣ ಸಂಸ್ಥೆಯ ವತಿಯಿಂದ ಶಾಸ್ತ್ರಜ್ಞ ಅನುದಾನಿತ ಪ್ರೌಢಶಾಲೆ ಕನ್ನಡ ಮಾಧ್ಯಮ 10ನೇ ತರಗತಿ ವಿದ್ಯಾರ್ಥಿಗಳಿಗೆ ಎಲ್‌ಬಿಎ ಕನ್ನಡ ಕೈಪಿಡಿ ಮತ್ತು 6 ವಿಷಯಗಳ ಮಾದರಿ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕವು ಪಂಚಾಯತ್ ರಾಜ್ ಚಳವಳಿಯಲ್ಲಿ ಯಾವಾಗಲೂ ಪ್ರಮುಖ ಪಾತ್ರ ವಹಿಸಿದೆ. ಅಧಿಕಾರ ವಿಕೇಂದ್ರೀಕರಣಕ್ಕೆ ನಿಜವಾದ ಬದ್ಧತೆಯನ್ನು ಪ್ರದರ್ಶಿಸಿದ ಕೆಲವೇ ರಾಜ್ಯಗಳಲ್ಲಿ ನಾವೂ ಸೇರಿದ್ದೇವೆ. ಅಧಿಕಾರ ವಿಕೇಂದ್ರೀಕರಣ ಸೂಚ್ಯಂಕದಲ್ಲಿ ನಿರಂತರವಾಗಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ, ದೇಶದಲ್ಲಿ ಶೇ. 76ರಷ್ಟು ಸಾಕ್ಷರತೆ ಸಾಧಿಸಿದ್ದರೂ ಜಾತೀಯತೆ ಇನ್ನೂ ಹೋಗಿಲ್ಲ. ಜಾತಿ ವ್ಯವಸ್ಥೆ ಮರೆಯಾಗಬೇಕೆಂದು ಬಸವಣ್ಣನವರು 800 ವರ್ಷಗಳ ಹಿಂದೆಯೇ ಪ್ರಯತ್ನಿಸಿದ್ದರೂ ಸಾಧ್ಯವಾಗಲಿಲ್ಲ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...