ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರಿನ ಸುರಕ್ಷತೆ ಬಗ್ಗೆ ಮತ್ತೆ ಪ್ರಶ್ನೆ ಎತ್ತುವ ಘಟನೆ ಒಂದಾಗಿದೆ. ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರ ಮನೆಯಲ್ಲೇ ಕಳ್ಳತನ ನಡೆದಿದ್ದು, ಸಂಪ್‌ನ ಕಬ್ಬಿಣದ ಮುಚ್ಚಳವನ್ನು ಕಳ್ಳರು ಸುಲಭವಾಗಿ ಕದ್ದೊಯ್ದಿದ್ದಾರೆ.
ಘಟನೆಯ ಸಿಸಿಟಿವಿ ದೃಶ್ಯಗಳನ್ನು...
ಅರ್ಜೆಂಟೀನಾ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಮೂರು ದಿನಗಳ ಕಾರ್ಯಕ್ರಮಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಗೋಟ್ ಇಂಡಿಯಾ ಟೂರ್‌ನ ಭಾಗವಾಗಿ, ಇಂದು ಮೆಸ್ಸಿ ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂ ಹೊರಗೆ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು....
ರಾಮನಗರ: ಕರ್ನಾಟಕ ಕಾಂಗ್ರೆಸ್ ನಾಯಕತ್ವದ ವಿಚಾರ ದಿನಕ್ಕೊಂದು ಮಹತ್ವ ಪಡೆದುಕೊಳ್ಳುತ್ತಿದೆ. ನಾಯಕರು ಒಳಗೊಳಗೆ ತಂತ್ರ ಪ್ರತಿತಂತ್ರ ಹೆಣೆಯುತ್ತಲೇ ಇದ್ದಾರೆ. ಈ ನಡುವೆ ರಾಜ್ಯ ಕಾಂಗ್ರೆಸ್ ಪಡೆ ದೆಹಲಿಗೆ ತೆರಳುತ್ತಿದ್ದು, ವೋಟ್ ಚೋರಿ ಅಭಿಯಾನದ...
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಮೆಳೆಕೋಟೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಸೈಟ್ ತೆಗೆದುಕೊಳ್ಳಲು ಹಣ ಸಹಾಯ ಮಾಡ್ತೀನಿ ಎಂದು ಸ್ವಾಮೀಜಿಯೊಬ್ಬರು...
ದುಬೈ: ಅಂಡರ್-19 ಏಷ್ಯಾಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಶತಕ ಸಿಡಿಸಿ ಹೊಸ ವಿಶ್ವ ದಾಖಲೆಯನ್ನು ಸ್ಥಾಪಿಸಿದ್ದಾರೆ. ಯುಎಇ ವಿರುದ್ಧ ಆರಂಭಿಕನಾಗಿ ಬ್ಯಾಟಿಂಗ್ ಮಾಡಿದ ವೈಭವ್ ಸಿಡಿಲಬ್ಬರದ ಪ್ರದರ್ಶನವನ್ನ ನೀಡಿದ ವೈಭವ್...
ಸಾಮಾನ್ಯವಾಗಿ ಅಂತಾರಾಷ್ಟ್ರೀಯ ವಿದ್ಯಮಾನಗಳು, ಡಾಲರ್ ಸ್ಥಾನಮಾನ ಹಾಗೂ ಸ್ಥಳೀಯ ಬೇಡಿಕೆಗಳಿಗನುಗುಣವಾಗಿ ಬಂಗಾರ ಹಾಗೂ ಬೆಳ್ಳಿ ದರಗಳಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಅಲ್ಲದೆ, ಇತ್ತೀಚೆಗೆ ಕೆಲವು ದೊಡ್ಡ ದೊಡ್ಡ ರಾಷ್ಟ್ರಗಳು ಹೆಚ್ಚು ಹೆಚ್ಚು ಚಿನ್ನ ಖರೀದಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...