ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಇತ್ತೀಚಿನ ದಿನಗಳಲ್ಲಿ ಸಿನಿಮಾ ನೋಡುವ ಮೊದಲು ಬುಕ್‌ಮೈ ಶೋ ರೇಟಿಂಗ್ ನೋಡೋದೇ ಹಲವರ ಅಭ್ಯಾಸ. ಆದರೆ ಡೆವಿಲ್ ಸಿನಿಮಾ ವಿಚಾರದಲ್ಲಿ ಆ ಅಭ್ಯಾಸವೇ ಅಸಾಧ್ಯವಾಗಿದೆ. ಕಾರಣ, ಡೆವಿಲ್ ಚಿತ್ರಕ್ಕೆ ಬುಕ್‌ಮೈ ಶೋನಲ್ಲಿ ರೇಟಿಂಗ್...
ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ಹದಗೆಡುತ್ತಿದ್ದು, ವಾಯುಮಾಲಿನ್ಯ ಆತಂಕಕಾರಿ ಮಟ್ಟ ತಲುಪುತ್ತಿದೆ.
ಇದೇ ಸ್ಥಿತಿ ಮುಂದುವರೆದರೆ, ಮುಂದಿನ ದಿನಗಳಲ್ಲಿ ದೆಹಲಿಯಂತೆಯೇ ಇಲ್ಲಿಯೂ ಉಸಿರಾಡುವುದೇ ಕಷ್ಟವಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ...
ಬೆಂಗಳೂರು: ಆನ್‌ಲೈನ್ ಮೂಲಕ ನಡೆಯುವ ಹಣಕಾಸು ವಂಚನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದು (ಫ್ರೀಜಿಂಗ್), ಹಣ ಮರುಜಮೆ ಸೇರಿದಂತೆ ಸೈಬರ್ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಕರಡು ಪ್ರಮಾಣೀಕೃತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ರೂಪಿಸಲಾಗಿದೆ...
ಭಾರತೀಯ ಸಿನಿಮಾಗಳಿಗೆ ಗಲ್ಫ್ ರಾಷ್ಟ್ರಗಳು ದೊಡ್ಡ ಮಾರುಕಟ್ಟೆಯಾಗಿದ್ದರೂ, ಕೆಲವೊಮ್ಮೆ ರಾಜಕೀಯ ಸಂವೇದನೆಗಳು ಚಿತ್ರಗಳ ಪಯಣಕ್ಕೆ ಅಡ್ಡಿಯಾಗುತ್ತವೆ. ಅದಕ್ಕೆ ಇತ್ತೀಚಿನ ಉದಾಹರಣೆ ಧುರಂಧರ್. ಭಾರತದಲ್ಲಿ ಭರ್ಜರಿ ಯಶಸ್ಸು ಕಾಣುತ್ತಿರುವ ಈ ಚಿತ್ರಕ್ಕೆ ಮಧ್ಯಪ್ರಾಚ್ಯದಲ್ಲಿ ನಿಷೇಧದ...
‘ಅಖಂಡ 2’ ಸಿನಿಮಾ ತೆರೆಗೆ ಬಂದ ಕೂಡಲೇ ಹಲವು ಕಾರಣಗಳಿಂದ ಸುದ್ದಿಯಾಗುತ್ತಿದೆ. ಬೋಯಪತಿ ಶ್ರೀನು ನಿರ್ದೇಶನದ ಈ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ ಅವರ ಮಾಸ್ ಇಮೇಜ್‌ಗೆ ತಕ್ಕಂತಹ ಡೈಲಾಗ್‌ಗಳು ಮತ್ತು ದೃಶ್ಯಗಳು ಗಮನ...
ಕಲಬುರಗಿ:- ಇಲ್ಲಿನ ಮಡಿವಾಳೇಶ್ವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ಮಹಾರಥೋತ್ಸವದ ವೇಳೆ ತೇರಿನ ಆ್ಯಕ್ಸೆಲ್ ಮುರಿದು ರಥೋತ್ಸವ ಅರ್ಧಕ್ಕೆ ಮೊಟಕುಗೊಂಡಿರುವ ಘಟನೆ ನಡೆದಿದೆ.
ರುದ್ರಮುನಿ ಶಿವಾಚಾರ್ಯರು ನಿನ್ನೆ ಸಂಜೆ ರಥೋತ್ಸವಕ್ಕೆ ಚಾಲನೆ ನೀಡಿದ್ದರು. ಮಠದ ಎದುರಿನಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...