Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

Cinema

Dharwad News

Gadag News

Trending

ನೇಪಾಳ ಪ್ರವಾಹ ಎಫೆಕ್ಟ್: ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈ ಅಲರ್ಟ್ ಘೋಷಣೆ

ನವದೆಹಲಿ: ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದಾಗಿ ಬಿಹಾರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಅಧಿಕಾರಿಗಳು ಗಡಿ ಪ್ರದೇಶಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ನೇಪಾಳದಲ್ಲಿ ಉಂಟಾಗಿರುವ ವಿನಾಶಕಾರಿ ಪ್ರವಾಹಕ್ಕೆ ಈವರೆಗೆ...

ಸೆ.9ಕ್ಕೆ ಐಫೋನ್ 18 ಸರಣಿ ಲಾಂಚ್: “ಸರ್ಪ್ರೈಸ್ ಅಂಡ್ ಶೈನ್” ಇವೆಂಟ್ ಘೋಷಿಸಿದ ಆಪಲ್

ನವದೆಹಲಿ: ಆಪಲ್ ಕಂಪನಿ ಐಫೋನ್‌ನ ಮುಂಬರುವ 18ರ ಸರಣಿಯನ್ನು ಬಿಡುಗಡೆ ಮಾಡುವ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಸೆಪ್ಟೆಂಬರ್ 9ರಂದು ಲಾಂಚ್ ಇವೆಂಟ್ ನಡೆಯಲಿದ್ದು, ಹಲವು ಹೊಸ ಪ್ರಾಡಕ್ಟ್‌ಗಳು ರಿಲೀಸ್ ಆಗಲಿವೆ. ಐಫೋನ್...

ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್ ನಕಾರ: ಉರ್ದು ಶಾಲೆಗಳನ್ನು ಏಕೆ ಹೊರಗಿಟ್ಟಿದ್ದೀರಿ ಎಂದು ಸರ್ಕಾರಕ್ಕೆ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆಗಸ್ಟ್ 11ರಂದು ಸರ್ಕಾರ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಶ್ನಿಸಿ ಹುಬ್ಬಳ್ಳಿಯ ಉರ್ದು ಭಾಷಾ...

ಚೆನ್ನೈ ಸೂಪರ್ ಕಿಂಗ್ಸ್ʼನ ಮುಂದಿನ ಕೋಚ್ ಆಗ್ತಾರಾ ದಿನೇಶ್ ಕಾರ್ತಿಕ್? ಮಾಜಿ ಆಟಗಾರ ಕೊಟ್ಟ ಕಾರಣಗಳೇನು?

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ದೀರ್ಘಕಾಲದ ಯಶಸ್ಸಿನ ಪ್ರಮುಖ ರೂವಾರಿ ಸ್ಟೀಫನ್ ಫ್ಲೆಮಿಂಗ್ ಇತ್ತೀಚೆಗೆ ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಹೀಗಾಗಿ ಸಿಎಸ್‌ಕೆ ಮುಖ್ಯ ಕೋಚ್ ಸ್ಥಾನ...

ಶತಕ ಬಾರಿಸಿ ಟಿಮ್ ಸೈಫರ್ಟ್ ಡಿಫರೆಂಟ್ ಸೆಲೆಬ್ರೇಷನ್: ಸೆಂಚುರಿ ಬಳಿಕ ಕಿವೀಸ್ ಆಟಗಾರನ ಸಂಭ್ರಮ ವೈರಲ್!

ಕೆರಿಬಿಯನ್ ಪ್ರೀಮಿಯರ್ ಲೀಗ್‌ (CPL 2026)ನ 17ನೇ ಪಂದ್ಯದಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡದ ಸ್ಟಾರ್ ಬ್ಯಾಟರ್ ಟಿಮ್ ಸೈಫರ್ಟ್ ಸ್ಫೋಟಕ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಟ್ರಿನ್‌ಬಾಗೊ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ...

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ರಾಮನಗರ: ಚನ್ನಪಟ್ಟಣ ತಾಲೂಕಿನ ನೇರಳೂರು ಗ್ರಾಮದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ರೈತ ನಾಗೇಶ್ ಅವರ ಕಬ್ಬಿನ ಗದ್ದೆಯಲ್ಲಿ ಸುಮಾರು ನಾಲ್ಕೈದು ದಿನಗಳ ಪ್ರಾಯದ ನಾಲ್ಕು ಚಿರತೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News