Crime News

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ...

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

18ನೇ ರಾಷ್ಟ್ರೀಯ ಪಂಚಾಯತ್ ಪರಿಷತ್ ಸಮ್ಮೇಳನ

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಜನತಾಂತ್ರಿಕ ವ್ಯವಸ್ಥೆಯ ಬೇರುಗಳನ್ನು ಇನ್ನಷ್ಟು ಬಲಪಡಿಸುವುದು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬುವ ಉದ್ದೇಶದಿಂದ 18ನೇ ರಾಷ್ಟ್ರೀಯ ಪಂಚಾಯತ್ ಪರಿಷತ್ ಸಮ್ಮೇಳನವನ್ನು ಕರ್ನಾಟಕ...

ಸಿಎಂ ಆಗಮನಕ್ಕೆ ಸಕಲ ಸಿದ್ಧತೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಟ್ಟಣದ ಸ್ಕೂಲ್ ಚಂದನಕ್ಕೆ ಆಗಮಿಸಲಿದ್ದು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಸಿದ್ಧತೆಗಳನ್ನು ಪರಿಶೀಲಿಸಿದರು. ಮುಖ್ಯಮಂತ್ರಿಗಳಿಗೆ ಹೆಲಿಪ್ಯಾಡ್‌ನಿಂದ ವೇದಿಕೆಗೆ ಆಗಮಿಸಲು ವಿಶೇಷ ವಾಹನ ವ್ಯವಸ್ಥೆ, ಪತ್ರಿಕಾಗೋಷ್ಠಿ, ಮನವಿ...

ಮಕ್ಕಳ ಏಳಿಗೆಗಾಗಿ ಬಾಲವಿಕಾಸ ಅಕಾಡೆಮಿ ಶ್ರಮಿಸುತ್ತಿದೆ: ಸಂಗಮೇಶ ಬಬಲೇಶ್ವರ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ವಿತರಿಸಲಾಗುತ್ತಿದೆ....

ಯುವ ಪ್ರತಿಭೆಗಳ ಸಾಮರ್ಥ್ಯ ಅನಾವರಣ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ-2025ರ ವಿವಿಧ ಕಲಾ ಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕ ಕುಲಪುರೋಹಿತ...

ಮಕ್ಕಳಿಗೆ ಆಧ್ಯಾತ್ಮಿಕ ಶಿಕ್ಷಣ ಬೇಕು: ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಹೊಸನಗರ: ಮಕ್ಕಳಿಗೆ ಭೌತಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣವೂ ಬೇಕು. ಬಾಲ್ಯದಲ್ಲಿ ವಿದ್ಯೆ, ಯೌವನದಲ್ಲಿ ಸಂಪತ್ತು ಇವೆರಡೂ ಬದುಕಿಗೆ ಎಷ್ಟು ಅವಶ್ಯವೋ, ಮಕ್ಕಳಿಗೆ ನೀತಿ ಶಿಕ್ಷಣವೂ ಅಷ್ಟೇ ಅವಶ್ಯವೆಂದು ಮಳಲಿ ಸಂಸ್ಥಾನ...

ದಸ್ತು ಬರಹಗಾರರ ಪ್ರತಿಭಟನೆಗೆ ಬೆಂಬಲ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿರಹಟ್ಟಿ ಪಟ್ಟಣದಲ್ಲಿ ಪ್ರಾರಂಭವಾಗಿರುವ ದಸ್ತು ಬರಹಗಾರರ ಅನಿರ್ದಿಷ್ಟ ಪ್ರತಿಭಟನಾ ಸ್ಥಳಕ್ಕೆ ಹಿಂದೂ ಸಂಘಟನೆಗಳ ಒಕ್ಕೂಟದ ಮುಖಂಡ ರಾಜು ಖಾನಪ್ಪನವರ ಸೇರಿದಂತೆ ವಿವಿಧ ಸಂಘಟನೆಗಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News