Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಅಭಿಮಾನಿಗಳೊಂದಿಗೆ ‘ದಿ ಡೆವಿಲ್’ ಸಿನಿಮಾ ನೋಡಿ ವಿಶೇಷ ವಿಮರ್ಶೆ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್

ದರ್ಶನ್ ಜೈಲಿನಲ್ಲಿರುವ ಕಷ್ಟದ ಸಂದರ್ಭದಲ್ಲೇ ‘ದಿ ಡೆವಿಲ್’ ಚಿತ್ರ ಬಿಡುಗಡೆ ಆಗಿದೆ. ಆದರೆ ಅವರ ಅಭಿಮಾನಿಗಳು, ಕುಟುಂಬದವರು, ಆಪ್ತರು ಎಲ್ಲರೂ ಸೇರಿ ಚಿತ್ರದ ಹೊಣೆ ಹೊತ್ತಿರುವುದೇ ವಿಶೇಷ. ಡಿ.11ರ ಬೆಳಿಗ್ಗೆ ವಿಜಯಲಕ್ಷ್ಮಿ ದರ್ಶನ್...

ಯಶಸ್ಸಿನತ್ತ ಹುಬ್ಬಳ್ಳಿಯ ಸ್ವಾವಲಂಬಿ ಸಖಿ ಒಕ್ಕೂಟ

ವಿಜಯಸಾಕ್ಷಿ ಸುದ್ದಿ, ಧಾರವಾಡ: 1 ಕೋಟಿ ರೂ ವ್ಯಾಪಾರ ವಹಿವಾಟಿನ ಗುರಿಯತ್ತ ಸಾಗುತ್ತಿರುವ ಹುಬ್ಬಳ್ಳಿ–ಧಾರವಾಡದ ಸ್ವಯಂ ಸಹಾಯ ಗುಂಪುಗಳು, ವೃತ್ತಿಪರ ದೃಷ್ಟಿಕೋನವೇ ಯಶಸ್ಸಿನ ಗುಟ್ಟು ಎಂದು ಸಾಬೀತುಪಡಿಸುತ್ತಿವೆ. ನಬಾರ್ಡ್ನ ಬೆಂಬಲದೊಂದಿಗೆ ಬೆಳೆಯುತ್ತಿರುವ ಸ್ವಾವಲಂಬಿ...

ಬಂಧಮುಕ್ತ’ ಸಮಾಜಕ್ಕೆ ಮಾದರಿಯಾಗಬಲ್ಲದು: ಗಿರೀಶ್ ಕಾಸರವಳ್ಳಿ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಸಮರ್ಥ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಪತ್ರಕರ್ತ, ಲೇಖಕ ಕುಮಾರ ಬೇಂದ್ರೆ ನಿರ್ದೇಶನದ `ಬಂಧಮುಕ್ತ’ ಚಲನಚಿತ್ರದ ಟ್ರೆಲರ್‌ನ್ನು ಹಿರಿಯ ನಿರ್ದೇಶಕರಾದ ಪದ್ಮಶ್ರೀ ಗಿರೀಶ್ ಕಾಸರವಳ್ಳಿ ಅವರು ಬೆಂಗಳೂರಿನ ತಮ್ಮ...

ನವೋದಯ ಪರೀಕ್ಷೆ ಪಾರದರ್ಶಕವಾಗಿರಲಿ

ವಿಜಯಸಾಕ್ಷಿ ಸುದ್ದಿ, ಗದಗ: ಡಿ. 13ರಂದು ನಡೆಯಲಿರುವ ನವೋದಯ ಪರೀಕ್ಷೆಯ ಪ್ರತಿಯೊಂದು ಕೊಠಡಿಯಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ಪರೀಕ್ಷೆ ನಡೆಯುವ ಸ್ಥಳದಲ್ಲಿ ಆಯೋಜಿಸಿರುವ ಶಿಕ್ಷಕರು ಕಡ್ಡಾಯವಾಗಿ ನಿಯಮವನ್ನು ಪಾಲಿಸಬೇಕು ಮತ್ತು ನ್ಯಾಯಯುತವಾಗಿ...

ಅಚ್ಚರಿ ಮೂಡಿಸಿದ ರಜತ್‌ ಕಿಶನ್‌ ನಿರ್ಧಾರ: ಬಿಗ್ ಬಾಸ್ ಲೋಗೋ ಪರ್ಮನೆಂಟ್ ಟ್ಯಾಟೂ ಹಾಕಿಸಿಕೊಂಡ ಬಿಗ್‌ ಬಾಸ್‌ ಸ್ಪರ್ಧಿ

ಬಿಗ್ ಬಾಸ್ ಮನೆಗೆ ಸೀಸನ್ 11 ಮತ್ತು ಈಗ 12ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಪ್ರವೇಶಿಸಿದ ನಟ ರಜತ್ ಕಿಶನ್, ತಮ್ಮ ಮೇಲೆ ಬಂದ ಖ್ಯಾತಿಗೆ ವಿಶಿಷ್ಟ ಗೌರವ ಸಲ್ಲಿಸಿದ್ದಾರೆ. ಬಿಗ್ ಬಾಸ್...

ಬಿಡುಗಡೆಗೆ ಕೆಲವೇ ಗಂಟೆಗಳ ಮೊದಲು ‘ಅಖಂಡ 2’ಗೆ ಮತ್ತೆ ಶಾಕ್ ಕೊಟ್ಟ ಹೈಕೋರ್ಟ್

‘ಅಖಂಡ 2’ ಅಭಿಮಾನಿಗಳು ಕಾಯುತ್ತಿದ್ದ ದಿನ ಬಂದಿದೆ ಎಂದುಕೊಂಡ ಕ್ಷಣದಲ್ಲೇ ಮತ್ತೆ ದೊಡ್ಡ ಶಾಕ್‌ ಎದುರಾಗಿದೆ! ಬಾಲಕೃಷ್ಣ ಅಭಿನಯಿಸಿದ ಈ ಮಸ್ಸಿವ್ ಸೀಕ್ವೆಲ್ ಡಿಸೆಂಬರ್ 5ರಂದು ಬಿಡುಗಡೆಯಾಗಬೇಕಿತ್ತು. ಆದರೆ ಹಳೆಯ ಕೇಸ್ ಒಂದರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News