ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಳಗಾವಿ: ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನ...
ವಿಜಯಸಾಕ್ಷಿ ಸುದ್ದಿ, ಡಂಬಳ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜೀವನ ರೂಪಿಸಿಕೊಳ್ಳಬೇಕೆಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮರಿಯಪ್ಪ ಬ.ಬಚೇನಹಳ್ಳಿ ಹೇಳಿದರು.
ಡಂಬಳ ಹೋಬಳಿಯ ಡ.ಸ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.4ರಲ್ಲಿ ಬುಧವಾರ ವಿಶ್ವ ಮಾನವ ಹಕ್ಕುಗಳ ದಿನ ಆಚರಿಸಲಾಯಿತು.
ಹಿರಿಯ ದಿವಾಣಿ ನ್ಯಾಯಾಧೀಶರಾದ ಭರತ್ ಯೋಗೇಶ್ ಕರಗುದರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಸುಮಾರು 7 ವರ್ಷಗಳ ಹಿಂದೆ ಆಶ್ರಯ ನಿವೇಶನದ ಹಕ್ಕುಪತ್ರಗಳನ್ನು ಪಡೆದಕೊಂಡ ಫಲಾನುಭವಿಗಳು ನಿವೇಶನ ಜಾಗೆಗಳನ್ನು ಗುರುತಿಸಿಕೊಡುವಂತೆ ಅಲೆದಾಡುತ್ತಿದ್ದು, ಇದೀಗ ಬುಧವಾರ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರನ್ನು...
ಬೆಳಗಾವಿ:- ರಾಜ್ಯದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ, ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆಗೆ ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 13ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಿಗ್ಗೆ 10.20 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಹೊರಟು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...