Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

Cinema

Dharwad News

Gadag News

Trending

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರದ ‘ಮಾಸ್ಟರ್ ಪ್ಲ್ಯಾನ್’: ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟದ ಉಪಸಮಿತಿ...

ನೇಪಾಳ ಪ್ರವಾಹದಲ್ಲಿ ಕನ್ನಡಿಗರಿಗೆ ಸಂಕಷ್ಟ: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ನಾಲ್ವರು ಎನ್‌ಆರ್‌ಐ ನಾಪತ್ತೆ

ಬೆಂಗಳೂರು: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಡುವೆ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಮೂಲದ ನಾಲ್ವರು ಎನ್‌ಆರ್‌ಐ ಕನ್ನಡಿಗರು ನಾಪತ್ತೆಯಾಗಿದ್ದಾರೆ. ಮೂಲತಃ ಬೆಂಗಳೂರಿನವರಾಗಿದ್ದು, ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಾಲ್ವರು...

ಡೈನಾಮಿಕ್ ಕುಟುಂಬದಲ್ಲಿ ಮದುವೆ ಸಂಭ್ರಮ: ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ನಟ ಪ್ರಣಮ್ ದೇವರಾಜ್

ಬೆಂಗಳೂರು: ಡೈನಾಮಿಕ್ ಸ್ಟಾರ್ ದೇವರಾಜ್ ಕುಟುಂಬದಲ್ಲಿ ಮತ್ತೊಂದು ಸಂಭ್ರಮ ಮನೆಮಾಡಿದೆ. ದೇವರಾಜ್ ಅವರ ಕಿರಿಯ ಪುತ್ರ ಹಾಗೂ ನಟ ಪ್ರಣಮ್ ದೇವರಾಜ್ ಅವರು ತಮ್ಮ ಪ್ರೇಯಸಿ ನಮಿತಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆಪ್ತರು, ಕುಟುಂಬದ...

ಸರ್ಕಾರಕ್ಕೆ ಎದುರಾದ ಸಂಕಷ್ಟ ತಪ್ಪಿಸಲು ನಾಗೇಂದ್ರ ರಾಜೀನಾಮೆ? ಇಂದು ಹೈಕಮಾಂಡ್ ಜೊತೆ ಡಿಕೆಶಿ ಚರ್ಚೆ ಸಾಧ್ಯತೆ!

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಅನುಮತಿ ಕೋರಿರುವ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಈ...

ಅನೈತಿಕ ಸಂಬಂಧದ ಶಂಕೆ! ಯುವಕನ ಮನೆಗೆ ನುಗ್ಗಿ ಬಡಿಗೆ-ಕಟ್ಟಿಗೆಯಿಂದ ಥಳಿಸಿ ಭೀಕರ ಕೊಲೆ, ಮಹಿಳೆ ಸೇರಿ ನಾಲ್ವರು ಅರೆಸ್ಟ್!

 ಲಕ್ಷ್ಮೇಶ್ವರ:- ಅನೈತಿಕ ಸಂಬಂಧದ ಶಂಕೆಯಿಂದ ಹುಟ್ಟಿಕೊಂಡ ದ್ವೇಷ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಜರುಗಿದೆ. ಎಸ್, ತಾಲೂಕಿನ ಪುಟಂಗಾವ್ ಬಡ್ನಿ ಗ್ರಾಮದಲ್ಲಿ ಯುವಕನ ಮನೆಯ ಅಂಗಳದಲ್ಲೇ ಬಡಿಗೆ ಹಾಗೂ...

ಮಂಡ್ಯ ರೈತರಿಗೆ ಗುಡ್‌ನ್ಯೂಸ್..! ಕೆಆರ್‌ಎಸ್‌ಗೆ ಭರ್ಜರಿ ನೀರು; ಕಾವೇರಿ ಹೋರಾಟಕ್ಕೆ ಬೀಳುತ್ತಾ ಬ್ರೇಕ್?

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು ಇದೀಗ 17,427 ಕ್ಯೂಸೆಕ್‌ಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News