Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಹಕ್ಕು, ಕರ್ತವ್ಯಗಳನ್ನು ಉಲ್ಲಂಘಿಸದಿರಿ: ಸಿ.ಎಸ್. ಶಿವನಗೌಡ್ರ ಕರೆ

ವಿಜಯಸಾಕ್ಷಿ ಸುದ್ದಿ, ಗದಗ: ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪ್ರತಿಯೊಬ್ಬರೂ ನೋಡಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ತಿಳಿಸಿದರು. ನಗರದ ಜಿಲ್ಲಾಡಳಿತ...

ಸಂಸತ್ ಅಧಿವೇಶನ ಇದ್ದಾಗಲೆಲ್ಲ ರಾಹುಲ್ ಹೆಚ್ಚಾಗಿ ವಿದೇಶದಲ್ಲಿ ಇರ್ತಾರೆ: ಪ್ರಹ್ಲಾದ್ ಜೋಶಿ ಟೀಕೆ

ನವದೆಹಲಿ:- ಸಂಸತ್ ಅಧಿವೇಶನ ಇದ್ದಾಗಲೆಲ್ಲ ರಾಹುಲ್ ಹೆಚ್ಚಾಗಿ ವಿದೇಶದಲ್ಲಿ ಇರ್ತಾರೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ ಮಾಡಿದ್ದಾರೆ. ಪ್ರಧಾನಿ ಮೋದಿ ವಿದೇಶ ಪ್ರವಾಸ ಬಗ್ಗೆ ತಗಾದೆ ತೆಗೆಯುತ್ತಿರುವ ಕಾಂಗ್ರೆಸ್...

ಮಡಿಕೇರಿ| ನಾಲ್ವರನ್ನು ಹತ್ಯೆಗೈದಿದ್ದ ಆರೋಪಿಗೆ ಗಲ್ಲುಶಿಕ್ಷೆ!

ಮಡಿಕೇರಿ:- ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನ ಹತ್ಯೆಗೈದಿದ್ದ ಆರೋಪಿಗೆ ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಗಿರೀಶ್ ಎಂಬಾತನೇ ಗಲ್ಲು ಶಿಕ್ಷೆಗೆ ಒಳಗಾದ ಆರೋಪಿ....

ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ವಿಜಯಸಾಕ್ಷಿ ಸುದ್ದಿ, ಧಾರವಾಡ: ಪ್ರತಿಯೊಬ್ಬ ವ್ಯಕ್ತಿಯ ಘನತೆಯ ಬದುಕಿನ ಹಕ್ಕನ್ನು ಗೌರವಿಸಿ, ಸರ್ವರನ್ನೂ ಸಮಾನವಾಗಿ ಕಾಣುವ ಸಮಾಜ ನಿರ್ಮಾಣ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ...

ಬೀದಿ ನಾಯಿ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಕುರಿತು...

ಪೊಲೀಸರ ಕ್ರಮಕ್ಕೆ ಎಐಡಿಎಸ್‌ಓ ಖಂಡನೆ

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಬುಧವಾರ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಯುವಜನರ ಪ್ರತಿಭಟನಾ ಧರಣಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News