Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಫಲಾನುಭವಿಗಳನ್ನು ಗುರುತಿಸಿ, ಯೋಜನೆ ತಲುಪಿಸಿ: ಅಶೋಕ ಮಂದಾಲಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ತಾಲೂಕು ಅಗ್ರಸ್ಥಾನ ಪಡೆದಿದ್ದರೂ, ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಇನ್ನೂ ಹೆಚ್ಚಬೇಕಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ...

ಡಿಜಿಪಿಯಾಗಿ ಮುಂಬಡ್ತಿ ಪಡೆದ ಅಲೋಕ್ ಕುಮಾರ್: ಕ್ರಿಮಿನಲ್ ಗಳಿಗೆ ಶುರುವಾಯ್ತು ನಡುಕ?

ಬೆಂಗಳೂರು:- ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದು, ಕ್ರಿಮಿನಲ್ ಗಳಿಗೆ ನಡುಕ ಶುರುವಾಗಿದೆ. ಕಾರಾಗೃಹ ಅಕ್ರಮ ಹೆಚ್ಚಾದ ಬೆನ್ನಲ್ಲೇ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕಾರಾಗೃಹದ ಎಡಿಜಿಪಿ...

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ, ಠಾಣೆ ಮುಂದೆಯೇ ಸ್ಥಳೀಯರ ಆಕ್ರೋಶ!

ಹಾವೇರಿ:- ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಓರ್ವ ಶಿಕ್ಷಕನಿಗೆ ಸ್ಥಳೀಯರು ಮತ್ತು ಪೋಷಕರು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಜರುಗಿದೆ. ಎಸ್, ಈ...

ತಾಯಿಗೆ ವಿಚ್ಚೇದನ ಕೊಟ್ಟ ಮಲತಂದೆ: ಮನನೊಂದು ಮಗ ನೇಣಿಗೆ ಶರಣು

ಕೋಲಾರ:- ಜಿಲ್ಲೆಯ ಮುಳಬಾಗಿಲು ನಗರದ ರೆಹಮತ್ ನಗರದಲ್ಲಿ ತಾಯಿಗೆ ಮಲ ತಂದೆ ವಿಚ್ಛೇದನ ನೀಡಿದ್ದಕ್ಕೆ ನೊಂದು ಮಗ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜರುಗಿದೆ. 25 ವರ್ಷದ ಅಫ್ನಾನ್ ನೇಣಿಗೆ ಶರಣಾದ ಮಗ. ತಾಯಿ ಜಬೀನ್...

ವಿಜ್ಞಾನಲೋಕ ಅನಾವರಣದ ವಿಶಿಷ್ಟ ಕಾರ್ಯಕ್ರಮ: ಶಾಸಕ ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗದಗ ಜಿಲ್ಲೆ ಸ್ಕೂಲ್ ಚಂದನದಲ್ಲಿ ಡಿ.13ರಂದು ನಡೆಯುವ ಭಾರತರತ್ನ ಪ್ರೊ. ಸಿಎನ್‌ಆರ್ ರಾವ್ ಅವರ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮ, 2025ನೇ ಸಾಲಿನ `ಚಂದನಶ್ರೀ’ ಪ್ರದಾನ ಮತ್ತು...

ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಬೆಟಗೇರಿ ಬಸ್ ನಿಲ್ದಾಣದ ಹತ್ತಿರ ಶ್ರೀರಾಮ ಸೇನೆ ಹಾಗೂ ಆಟೋ ಸೇನೆ ವತಿಯಿಂದ ಕರ್ನಾಟಕದ ಕುಲತಿಲಕ, ಕನ್ನಡ ನಾಡಿನ ಬಾದಾಮಿ ಚಾಲುಕ್ಯರ ದೊರೆ ಇಮ್ಮಡಿಯ ಪುಲಕೇಶಿ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News