Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಜಯಕ್ಕಿಂತ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ: ಕೆ.ಪಿ. ಸಾಲಿಮಠ

ವಿಜಯಸಾಕ್ಷಿ ಸುದ್ದಿ, ನರೇಗಲ್: ಸಹಪಠ್ಯ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕ. ಹೀಗಾಗಿ ಮಕ್ಕಳು ಪಠ್ಯ ಚಟುವಟಿಕೆಗಳಷ್ಟೇ ಅಲ್ಲದೇ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡಾ ಆಸಕ್ತಿಯಿಂದ ಭಾಗವಹಿಸಬೇಕು, ಸ್ಪರ್ಧಾ ಮನೋಭಾವದಿಂದ ಪಾಲ್ಗೊಳ್ಳಬೇಕು. ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆ...

ಜೀವ ಉಳಿಸುವ ಕಾರ್ಯಕ್ಕೆ ಶ್ರೀಗಳ ಆಶೀರ್ವಾದ

ಗದಗ: ಗದುಗಿನ ವೈದ್ಯರು ಮತ್ತು ಸಂಕಲ್ಪ ಕಿಡ್ನಿ ಕೇರ್ ಫೌಂಡೇಶನ್ ಸದಸ್ಯರು ಕೊಪ್ಪಳ ಗವಿದ್ದೇಶ್ವರ ಶ್ರೀಗಳನ್ನು ಇತ್ತೀಚೆಗೆ ಭೇಟಿಯಾಗಿ ಅಂಗಾಂಗ ದಾನ ಜಾಗೃತಿ ಬಗ್ಗೆ ತಿಳಿಸಿದರು. ಗವಿಮಠದ ಶ್ರೀಗಳು ಜಾತ್ರೆಯ ಸಂದರ್ಭದಲ್ಲಿ ಅಂಗಾಂಗ ದಾನ...

ಅಧಿವೇಶನದಲ್ಲಿ ರೈತರ ಪರ ಶಾಸಕರ ಧ್ವನಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ಕ್ಷೇತ್ರದಲ್ಲಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುಂಟುತ್ತಾ ಸಾಗಿದ್ದು, ಯೋಜನೆ ಶೀಘ್ರವೇ ಪೂರ್ಣಗೊಂಡು ಕಾರ್ಯಾರಂಭಗೊಳ್ಳಬೇಕು...

ಅಂಗವೈಕಲ್ಯ ಮರೆತು ಜಂಟಿಯಾಗಿ ಜೀವನ ಸಾಗಿಸಲು ಸಪ್ತಪದಿ ತುಳಿದ ಗಣೇಶ–ರಾಘವೀ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ಶಂಕರಭಾರತಿ ಮಠದಲ್ಲಿ ಬುಧವಾರ ವಿಕಲಚೇತನ ಜೋಡಿಯ ಅಪರೂಪದ ಮದುವೆಯೊಂದು ಜರುಗಿತು. ಹೆಣ್ಣಿಗೊಂದು ಗಂಡು, ಗಂಡಿಗೊಂದು ಹೆಣ್ಣನ್ನು ದೇವರು ಸೃಷ್ಟಿಸಿರುತ್ತಾನೆ, ಈ ಬಂಧ ಸ್ವರ್ಗದಲ್ಲಿಯೇ ನಿಶ್ಚಯವಾಗಿರುತ್ತದೆ ಎಂಬ...

ತುಂಗಭದ್ರಾ ಜಲಾಶಯದ ಸಮಸ್ಯೆ ಬಗೆಹರಿದಿಲ್ಲ, ಆಲಮಟ್ಟಿ ಯೋಜನೆಗಾಗಿ ಇಲಾಖೆಗಳ ಅನುದಾನ ಕಡಿತ: ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು...

ಮಂಗಳೂರು ಐಟಿ ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನ; ಅಗತ್ಯಬಿದ್ದರೆ ಚರ್ಚಿಸಿ ಮಾರ್ಗಸೂಚಿ ಬದಲಾವಣೆ – ಪ್ರಿಯಾಂಕ್ ಖರ್ಗೆ

ಬೆಳಗಾವಿ: ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಮಂಗಳೂರಿನಲ್ಲಿ ಐಟಿ ಪಾರ್ಕ್ ವಾಣಿಜ್ಯ ಕಛೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ. ಡಿ.15 ರಂದು ಟೆಂಡರ್ ಬಿಡ್ ತರೆಯಲಾಗುತ್ತದೆ. ನಂತರ ಅಗತ್ಯಬಿದ್ದರೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಟೆಂಡರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News