ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಳಗಾವಿ: ಸದನದಲ್ಲಿ ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಆಡಳಿತ ಪಕ್ಷದವರಿಗೆ ಇಲ್ಲವೆಂದಾದರೆ, ಇದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳ...
ಬೆಳಗಾವಿ: ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್ ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ವಿಧಾನ ಪರಿಷತ್‍ನಲ್ಲಿ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರ...
ಬೆಳಗಾವಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು...
ಬೆಳಗಾವಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು...
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ನಾಮಫಲಕಕ್ಕೆ ಹಾನಿಯಾಗಿದೆ. ರುದ್ರಭೂಮಿ ಬಳಿ ಲೇಔಟ್ ನಿರ್ಮಾಣದ ವೇಳೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,
ದರ್ಶನ್ ಅಂಡ್ ಗ್ಯಾಂಗ್ ಹತ್ಯೆ ಪ್ರಕರಣದ ಬೆನ್ನಲ್ಲೇ...
ಬೆಳಗಾವಿ: "ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಬೆಳಗಾವಿಯ ಸರ್ಕಿಟ್ ಹೌಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...