ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ನಟ ದರ್ಶನ್ ಅಭಿನಯದ ಬಹನಿರೀಕ್ಷಿತ ಸಿನಿಮಾ ಡೆವಿಲ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ.
ದರ್ಶನ್ ಅವರ 'ಡೆವಿಲ್' ಸಿನಿಮಾ ಡಿಸೆಂಬರ್ 11 ರಂದು ಬಿಡುಗಡೆ ಆಗಲಿದ್ದು, ಅಭಿಮಾನಿಗಳಲ್ಲಿ ಹಬ್ಬದ ವಾತಾವರಣವಿದೆ. ದರ್ಶನ್ ತಮ್ಮ...
ಬೆಂಗಳೂರು:- ರಾಜ್ಯ ಸರ್ಕಾರವು ನವೆಂಬರ್ 21ರಿಂದ ಡಿಸೆಂಬರ್ 12ರವರೆಗೆ ವಾಹನ ಸವಾರರಿಗೆ ಟ್ರಾಫಿಕ್ ದಂಡದ ಕೇವಲ ಶೇ.50 ರಷ್ಟೇ ಪಾವತಿಸಲು ಅವಕಾಶ ನೀಡಿದ್ದರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮೂರು ವಾರಗಳಲ್ಲೇ 5,88,127 ಸಂಚಾರ ಉಲ್ಲಂಘನೆ...
ಬೆಂಗಳೂರು: ಇಂಡಿಗೋ ವಿಮಾನಗಳ ಹಾರಾಟದಲ್ಲಿ ಕಳೆದ ಒಂದು ವಾರದಿಂದ ದೇಶಾದ್ಯಂತ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ಬಿಸಿ ಬಿಎಂಟಿಸಿ ಗೂ ತಟ್ಟಿದ್ದು, ಒಂದೇ ವಾರದಲ್ಲಿ ಸುಮಾರು ₹50 ಲಕ್ಷ ನಷ್ಟ ಉಂಟಾಗಿದೆ.
ಸಾಮಾನ್ಯವಾಗಿ ಪ್ರಯಾಣಿಕರಿಂದ...
ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ಬೆಂಗಳೂರು ನಗರದಲ್ಲಿ ತ್ಯಾಜ್ಯ ಉತ್ಪಾದನೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರತಿದಿನ ಸುಮಾರು 5600 ಮೆ.ಟನ್ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಸಮಗ್ರ ಘನತ್ಯಾಜ್ಯವನ್ನು...
ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ಬೆಳಗಾವಿ ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ರಾಷ್ಟ್ರದ 2ನೇ ಅತಿ ದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ಚರಕ ತಿರುಗಿಸುವ ಮೂಲಕ ಅನಾವರಣಗೊಳಿಸಿದರು.
75 ಅಡಿ ಉದ್ದ ಹಾಗೂ 55...
ಬೆಳಗಾವಿ:- ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರ ಕ್ರಮ ವಹಿಸಲಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದಲ್ಲಿರುವ ಬೀದರ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...