Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

Cinema

Dharwad News

Gadag News

Trending

ಕೊಹ್ಲಿ–ಕುಂಬ್ಳೆ ನಡುವಿನ ಅಸಮಾಧಾನದ ಅಸಲಿ ಕಾರಣವೇನು? ಅಂದಿನ ಟೀಂ ಇಂಡಿಯಾ ವಿವಾದದ ಬಗ್ಗೆ ವಿವಿಎಸ್ ಲಕ್ಷ್ಮಣ್ ಹೇಳಿದ್ದೇನು..?

ಮುಂಬೈ: ಭಾರತೀಯ ಕ್ರಿಕೆಟ್‌ನ ಅತ್ಯಂತ ಚರ್ಚಿತ ಅಧ್ಯಾಯಗಳಲ್ಲಿ ಒಂದಾಗಿರುವ ಅನಿಲ್ ಕುಂಬ್ಳೆ ಅವರ ಮುಖ್ಯ ಕೋಚ್ ಹುದ್ದೆಯ ನಿರ್ಗಮನ ಹಾಗೂ ವಿರಾಟ್ ಕೊಹ್ಲಿ ಜೊತೆಗಿನ ಭಿನ್ನಾಭಿಪ್ರಾಯದ ಕುರಿತು ಟೀಂ ಇಂಡಿಯಾದ ಮಾಜಿ ಬ್ಯಾಟರ್...

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಿಕ್ಷಕರು ಅಮಾನತು!

ಯಾದಗಿರಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ ಸುಮಾರು 9 ತಿಂಗಳ ಬಳಿಕ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುದೋಳ್ ಅವರು ಅಮಾನತು...

ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಮಾಡೆಲ್ ಕೊಲೆ? ಜಿಮ್ ಟ್ರೇನರ್ ಮೇಲೆ ಕೊಲೆ ಆರೋಪ!

ನವದೆಹಲಿ: ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಮಾಡೆಲ್‌ ಒಬ್ಬರನ್ನು ಆಕೆಯ ಮನೆಗೆ ನುಗ್ಗಿ ಕೊಲೆ ಮಾಡಿರುವ ಆರೋಪ ದೆಹಲಿಯ ತಿಲಕ್ ನಗರದಲ್ಲಿ ಕೇಳಿಬಂದಿದೆ. ಮೃತ ಯುವತಿಯನ್ನು 21 ವರ್ಷದ ಮುಸ್ಕಾನ್ ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿದ...

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ 4-5 ಕೋಟಿ ಹಣ ದುರುಪಯೋಗ ಆರೋಪ: ತನಿಖೆಗೆ ಆದೇಶ!

ಮೈಸೂರು: ನಂಜನಗೂಡು ಪಟ್ಟಣದ ಪ್ರಸಿದ್ಧ ಶ್ರೀ ನಂಜುಂಡೇಶ್ವರ ದೇವಾಲಯದ 2024-25ನೇ ಸಾಲಿನ ಆದಾಯ-ವೆಚ್ಚದ ಲೆಕ್ಕಪತ್ರದಲ್ಲಿ ಹಣಕಾಸಿನ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಲೆಕ್ಕದಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸುವಂತೆ ದೇವಾಲಯದ...

ಮಂತ್ರಾಲಯದಲ್ಲಿ ಇಂದಿನಿಂದ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ!

ರಾಯಚೂರು: ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ. ಸಂಜೆ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಪ್ತರಾತ್ರೋತ್ಸವವು ಆ.27ರಿಂದ ಸೆ.2ರವರೆಗೆ...

ಚನ್ನಪಟ್ಟಣದ ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು ಪತ್ತೆ; ಗ್ರಾಮಸ್ಥರಲ್ಲಿ ಆತಂಕ!

ಚನ್ನಪಟ್ಟಣ: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನೇರಳೂರು ಗ್ರಾಮದ ಕಬ್ಬಿನ ತೋಟದಲ್ಲಿ ನಾಲ್ಕು ಜೀವಂತ ಚಿರತೆ ಮರಿಗಳು ಪತ್ತೆಯಾಗಿವೆ. ಗ್ರಾಮದ ನಾಗೇಶ್ ಎಂಬುವವರಿಗೆ ಸೇರಿದ ಕಬ್ಬಿನ ತೋಟದಲ್ಲಿ ಕೂಲಿ ಕಾರ್ಮಿಕರು ಕಬ್ಬು ಕಟಾವು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News