Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಹಾವೇರಿ| ಶೀಲ ಶಂಕಿಸಿ ಮಹಿಳೆಯ ಬರ್ಬರ ಕೊಲೆ: ಆರೋಪಿ ಅರೆಸ್ಟ್

ಹಾವೇರಿ:- ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನೇ ಕತ್ತು ಕೊಯ್ದು ವ್ಯಕ್ತಿಯೋರ್ವ ಕೊಲೆಗೈದಿರುವ ಘಟನೆ ಹಾವೇರಿಯ ರಾಣೇಬೆನ್ನೂರು ಪಟ್ಟಣದಲ್ಲಿ ಜರುಗಿದೆ. 42 ವರ್ಷದ ಲಲಿತಾ ಬ್ಯಾಡಗಿ ಕೊಲೆಯಾದ ಮಹಿಳೆ. ಚಂದ್ರಪ್ಪ ಕೊಲೆಗೈದ ಆರೋಪಿ....

Gold Rate: ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನದ ಬೆಲೆ 30 ರೂ ಇಳಿಕೆ; ಬೆಳ್ಳಿ ಬೆಲೆ ಏರಿಕೆ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆಯಲ್ಲಿ ತುಸು ಇಳಿಕೆ ಕಂಡಿದೆ. ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆ ಬಹಳಷ್ಟು ಏರಿಳಿತಗಳನ್ನು ಕಾಣುತ್ತಿದೆ. ನಿನ್ನೆ 25 ರೂ ಏರಿದ್ದ ಚಿನ್ನದ ಬೆಲೆ ಇವತ್ತು...

ಡಿ.17ಕ್ಕೆ ಮಳವಳ್ಳಿಗೆ ಬರಲಿದ್ದಾರೆ ರಾಷ್ಟ್ರಪತಿ ಮುರ್ಮು: ಕಾರಣ!?

ಮಂಡ್ಯ:- ಇದೇ ತಿಂಗಳ ದಿನಾಂಕ 17 ರಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿಗೆ ಆಗಮಿಸಲಿದ್ದಾರೆ. ಅಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿರುವ ಸುತ್ತೂರಿನ ಶಿವರಾತ್ರಿ ಶಿವಯೋಗಿಗಳರವರ 1066ನೇ ಜಯಂತಿ ಮಹೋತ್ಸವ...

IND vs SA: ಕಟಕ್​ನಲ್ಲಿ ಇಂದು ಮೊದಲ ಟಿ20; ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ?

ಇಂದಿನಿಂದ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿ ಶುರುವಾಗಲಿದೆ. ಸರಣಿಯ ಮೊದಲ ಪಂದ್ಯ ಕಟಕ್‌ನ ಬಾರಾಬತಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದೆ....

‘ತೀರ್ಥರೂಪ ತಂದೆಯವರಿಗೆ’ ಟ್ರೈಲರ್‌ ರಿಲೀಸ್: ಮಧುರ ಬಾಂಧವ್ಯ ಹೇಳುವ ಮನಮಿಡಿಯುವ ಕಥೆ!

ಬದುಕನ್ನು ಹೇಗೆ ಬಂದರೂ ಸ್ವೀಕರಿಸುವುದು ಜೀವನದ ಪಾಠ—ಈ ಸಂದೇಶದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಈಗ ಕುಟುಂಬದ ಬಾಂಧವ್ಯ, ಪಶ್ಚಾತ್ತಾಪ ಮತ್ತು ಮರುಸಂದರ್ಶನದ ಹೃದಯಸ್ಪರ್ಶಿ ಕಥೆಯನ್ನು ‘ತೀರ್ಥರೂಪ ತಂದೆಯವರಿಗೆ’ ಮೂಲಕ ಹೇಳುತ್ತಿದ್ದಾರೆ. ಕುಟುಂಬದೊಬ್ಬರು ಮಾಡಿದ...

ಘಾರ್ಗಾ ಸಿನಿಮಾದ ರೊಮ್ಯಾಂಟಿಕ್ ಹಾಡು ಬಿಡುಗಡೆ

ಶಿವರಾಜ್‌ಕುಮಾರ್‌ ಅವರ ‘ಜೋಗಿ’, ಪ್ರೇಮ್ ನಟನೆ ಮತ್ತು ನಿರ್ದೇಶನದ ‘ಪ್ರೀತಿ ಏಕೆ ಭೂಮಿ ಮೇಲಿದೆ’ ಸೇರಿದಂತೆ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಈಗ ತಮ್ಮ ಪುತ್ರ ಅರುಣ್ ರಾಮ್‌ಪ್ರಸಾದ್ರನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News