ಬೆಂಗಳೂರು: ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರ ಸರ್ವನಾಶ ಆಗೋದು ಗ್ಯಾರಂಟಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಒಡೆದ ಮನೆ ಆಗಿದೆ. ಬೆಳಗಾವಿಯ ರಾಜಕಾರಣದಿಂದಲೇ...
ಬೆಂಗಳೂರು:- ಮುಸ್ಲಿಮರ ಸಂಖ್ಯೆ ಹೆಚ್ಚಾಗಲಿ ಎಂದು ಸಿದ್ದರಾಮಯ್ಯ ಕುತಂತ್ರ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಹಿಂದೂಗಳು ಎರಡೇ ಮಕ್ಕಳನ್ನು ಮಾಡಿಕೊಳ್ಳಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಆರ್ ಅಶೋಕ್,...
ಬೆಳಗಾವಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಾಗ ನಮಗೆ ಗಾಬರಿ ಆಗಿತ್ತು. ಆದರೆ ಕಳೆದ ಇಪ್ಪತ್ತು ದಿನಗಳಲ್ಲಿಯೇ ಬದಲಾವಣೆ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ....
ನಟಿಯೊಬ್ಬರ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಷ್ಪ ಸಿನಿಮಾದಲ್ಲಿ ನಾಯಕ ಪುಷ್ಪರಾಜನ ಸ್ನೇಹಿತನಾಗಿ ನಟಿಸಿದ್ದ ಜಗದೀಶ್ ಪ್ರತಾಪ್ ಭಂಡಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟಿಯೊಬ್ಬರ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಅರೆಸ್ಟ್ ಮಾಡಲಾಗಿದೆ ಎಂದು ಪೊಲೀಸರು...
ಕಲಬುರಗಿ:- ಇಲ್ಲಿನ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಮಾರಣಾಂತಿಕ ಹಲ್ಲೆ ಮಾಡಿ ನನ್ನ ಕೊಲೆಗೆ ಯತ್ನಿಸಿದ್ದಾರೆ ಅಂತ ರಕ್ತಸಿಕ್ತ ಗಾಯ ಸಮೇತ ಮಣಿಕಂಠ ರಾಠೋಡ್...
ತುಮಕೂರು :-ಯಶ್ವಂತಗುರೂಜಿ ಅವರ ಭವಿಷ್ಯ ಮತ್ತೆ ನಿಜವಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ 65 ಸೀಟು ಗೆಲ್ಲೋದಾಗಿ ಗುರೂಜಿಗಳು ಭವಿಷ್ಯ ನುಡಿದಿದ್ದರು. ಅಲ್ಲದೇ ರೇವಂತ್ ರೆಡ್ಡಿ ತೆಲಂಗಾಣದ ಸಿಎಂ ಆಗೋದಾಗಿಯೂ ಭವಿಷ್ಯ ನುಡಿದಿದ್ದರು.
ಇದೀಗ ಮತ್ತೊಮ್ಮೆ ಯಶ್ವಂತ...
ಬೆಂಗಳೂರು: ಆತ ಸ್ನೇಹಿತನ ಜೊತೆ ಎಣ್ಣೆ ಹಾಕಲು ಬಾರ್ಗೆ ಹೋಗಿದ್ದ. ಅದೇ ಬಾರ್ಗೆ ಸ್ನೇಹಿತನಿಗೆ ಹಣ ನೀಡಬೇಕಾದವ್ರು ಸಹ ಬಂದಿದ್ರು. ಈ ವೇಳೆ ಸ್ನೇಹಿತನ ಹಣ ಕೊಡಿಸಲು ಹೋದವನು ಹೆಣವಾಗಿ ಹೋಗಿದ್ದಾನೆ. ಎಣ್ಣೆ...
ಲವ್ ಸ್ಟೋರಿ ಕಥೆ ಹೇಳಿ ಗೆದ್ದಿರುವ ನಿರ್ದೇಶಕ ನವೀನ್ ರೆಡ್ಡಿ ಹೊಸ ಕನಸು ‘ಮೂರನೇ ಕೃಷ್ಣಪ್ಪ’..ಅಕಿರ ಹಾಗೂ ರಿಲ್ಯಾಕ್ಸ್ ಸತ್ಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ಅವರೀಗ ವಿಭಿನ್ನ ಶೀರ್ಷಿಕೆಯೊಂದಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...