Crime News

ಆನ್ ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು...

ಕೋಲಾರ: ಗಂಡನನ್ನು ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತ್ನಿ!

ಕೋಲಾರ: ಗಂಡನನ್ನು ಕೊಂದು ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ...

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಮಂಗಳವಾರದಿಂದ ಟಿ20 ಸರಣಿ ಕಟಕ್‌ನಲ್ಲಿ ಶುರು: ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕೆ ಮಳೆ ಅಡ್ಡಿ?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದ ನಂತರ ಟೀಂ ಇಂಡಿಯಾ ಈಗ ಕಟಕ್‌ನಲ್ಲಿ ಮಂಗಳವಾರ ಆರಂಭವಾಗುವ ಐದು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ,...

ರಾಜ್ಯಮಟ್ಟದ ಎರಡು ದಿನಗಳ ಟಗರಿನ ಕಾಳಗ ಮುಕ್ತಾಯ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಉಮಾ ವಿದ್ಯಾಲಯ ಹೈಸ್ಕೂಲ್ ಮೈದಾನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ದ್ವಿತೀಯ ಬಾರಿಗೆ ನಡೆದ ರಾಜ್ಯಮಟ್ಟದ ಎರಡು ದಿನಗಳ ಟಗರಿನ ಕಾಳಗ ರವಿವಾರ ಮುಕ್ತಾಯಗೊಂಡಿತು. ಶನಿವಾರ...

ವಿವಾದಾತ್ಮಕ ಹೇಳಿಕೆ: ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ಚಂಡೀಗಢ:- ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗಬೇಕಾದರೆ "500 ಕೋಟಿ" ಕೊಡಬೇಕು ಎಂಬ ಹೇಳಿಕೆ ನೀಡಿದ ಬಳಿಕ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು...

ಅಂಬೇಡ್ಕರರ ಸಮಾನತೆಯ ಸೂತ್ರ ಎಲ್ಲರಿಗೂ ಅನ್ವಯ: ಮಿಥುನ ಪಾಟೀಲ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಭಾರತ ಕಂಡ ಧೀಮಂತ ನಾಯಕ ಡಾ. ಬಿ.ಆರ್. ಅಂಬೇಡ್ಕರರನ್ನು ಸ್ಮರಿಸುವ ಸುಸಂದರ್ಭದ ದಿನ ಇದಾಗಿದೆ. ಅವರ ಸಮಾನತೆಯ ಸಂವಿಧಾನದ ಹಕ್ಕು ಎಲ್ಲ ವರ್ಗಕ್ಕೂ ಅನ್ವಯವಾಗಿದೆ ಎಂದು ರೋಣ ತಾಲೂಕಾ...

ಪಿಎಸ್‌ಐ ಈರಣ್ಣ ರಿತ್ತಿ ವರ್ಗಾವಣೆಗೆ ಆಗ್ರಹ: ಡಿ. 12ರಂದು ಶಿರಹಟ್ಟಿ ಬಂದ್‌ಗೆ ಕರೆ

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ಪಿಎಸ್‌ಐ ಈರಣ್ಣ ರಿತ್ತಿ ವರ್ಗಾವಣೆಗೆ ಒತ್ತಾಯಿಸಿ ಡಿ. 12ರಂದು ಶಿರಹಟ್ಟಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಶಿವರಾಮಕೃಷ್ಣ ಸೇವಾ ಸಮಿತಿ ಸಂಸ್ಥಾಪಕ ರಾಜು ಖಾನಪ್ಪನವರ ಹೇಳಿದರು. ಸೋಮವಾರ ನಗರದ...

ಸರ್ಕಾರ ಗೋಕಳ್ಳರ ರಕ್ಷಣೆಗೆ ನಿಂತಿದೆ: ವಿಶ್ವ ಹಿಂದೂ ಪರಿಷತ್ ಆರೋಪ

ವಿಜಯಸಾಕ್ಷಿ ಸುದ್ದಿ, ಗದಗ: ಗೋಹತ್ಯೆ ನಿಷೇಧ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ಗೋವು ಕಳ್ಳರಿಗೆ ಸಹಕರಿಸುವ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಸೋಮವಾರ ವಿಶ್ವ ಹಿಂದೂ ಪರಿಷತ್, ಭಜರಂಗದಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News