ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು (ಡಿ.08): ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲೂ ತನ್ನ ದಾಂಭಿಕ ಹಾಗೂ ಹಳೆಯ ವರ್ತನೆಯನ್ನು ಮುಂದುವರಿಸಿಕೊಂಡಿದ್ದು, ಇದರ ಪರಿಣಾಮವಾಗಿ ಸೆಲ್‌ನಲ್ಲಿರುವ ಇತರ ಸಹ ಕೈದಿಗಳು ನಿಜಕ್ಕೂ ನರವೇರಿಸಿದ್ದಾರೆ...
ಬೆಂಗಳೂರು: “ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ” ಡಿಸಿಎಂ...
ಬೆಳಗಾವಿ: ಸುಮಾರು ನಾಲ್ಕು ಸಾವಿರಕ್ಕಿಂತ ಹೆಚ್ಚಿನ ಮರಗಳನ್ನು ಬೆಳೆಸುವ ಮೂಲಕ ಸಾಲು ಮರದ ತಿಮ್ಮಕ್ಕ ಎಂದೇ ಸುಪ್ರಸಿದ್ದರಾಗಿದ್ದ ಪದ್ಮಶ್ರೀ ಹಾಗೂ ನಾಡೋಜ ಪ್ರಶಸ್ತಿ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಮೇಲ್ಮನೆಯಲ್ಲಿ...
ಬೆಳಗಾವಿ: ರಾಜ್ಯದ ಸಮಸ್ಯೆಗಳನ್ನು ಪರಿಹರಿಸಿ; ಇಲ್ಲವೇ ರಾಜೀನಾಮೆ ಕೊಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಅಧಿವೇಶನದ ಸಂಬಂಧ...
ಬೆಳಗಾವಿ: 157ನೇ ಅಧಿವೇಶನದಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ...
ಚಿನ್ನದ ಬೆಲೆ ಇಂದು ಮತ್ತೆ ಏರಿಕೆ ಆಗಿದ್ದು, ಬೆಳ್ಳಿ ತುಸು ಇಳಿಕೆ ಕಂಡಿದೆ.
ಗೋಲ್ಡ್ ದರ ಭಾರತದಲ್ಲಿ ಗ್ರಾಮ್ಗೆ 25 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಒಂದು ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...