ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ರಾಮನಗರ:- ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಪ್ರಿಯತಮ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಜರುಗಿದೆ.
22 ವರ್ಷದ ವರ್ಷಿಣಿ ಆತ್ಮಹತ್ಯೆಗೆ ಶರಣಾದ ಯುವತಿ. ಡೆತ್ ನೋಟ್ ಬರೆದಿಟ್ಟು, ಬಾನುವಾರ ರಾತ್ರಿ ಆತ್ಮಹತ್ಯೆಗೆ...
ವಿಜಯಪುರ:- ಜಿಲ್ಲೆಯ ಹೊನ್ನುಟಗಿ ಗ್ರಾಮದಲ್ಲಿ ಮಾಟಗಾತಿಯ ಮಾತು ಕೇಳಿ ಮಹಿಳೆಯ ಕೂದಲು ಕತ್ತರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಅಮಾನವೀಯ ಕೃತ್ಯಕ್ಕೊಳಗಾದ ಮಹಿಳೆಯ ಹೆಸರು ಜ್ಯೋತಿ ದಳವಾಯಿ. ಮೂರು ಹೆಣ್ಣು ಮಕ್ಕಳನ್ನು ಹೆತ್ತ...
ಬೀಟ್ರೂಟ್ ತರಕಾರಿಯಷ್ಟೇ ಅದರ ಎಲೆಗಳಲ್ಲಿಯೂ ಸಮೃದ್ಧ ಪೋಷಕಾಂಶಗಳು ಅಡಕವಾಗಿವೆ ಎಂಬುದು ಹಲವರಿಗೆ ತಿಳಿದಿಲ್ಲ. ತಜ್ಞರ ಪ್ರಕಾರ, ಬೀಟ್ರೂಟ್ ಎಲೆಗಳ ನಿಯಮಿತ ಸೇವನೆ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಉಪಕಾರಿಯಾಗುತ್ತದೆ. ವಿಟಮಿನ್ ಎ, ಸಿ, ಬಿ6,...
ಮೈಸೂರು:- ಹಣಕ್ಕಾಗಿ ಮೈಸೂರು ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿ 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಶ್ವಿಯಾಗಿದ್ದಾರೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಉದ್ಯಮಿ,...
ಬೆಂಗಳೂರು:- ಕರ್ನಾಟಕದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದೂ ಮಂಜು ಮುಸುಕಿದ ವಾತಾವರಣ ಇರಲಿದ್ದು, ವಿಪರೀತ ಚಳಿ...
ಬೆಂಗಳೂರು:- ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಸಂಚಾರ ಸಹಜ ಸ್ಥಿತಿಗೆ ಮರಳುತ್ತಿದೆ.
ಕಳೆದ ಕೆಲವು ದಿನಗಳಿಂದ ತೀವ್ರ ವ್ಯತ್ಯಯ ಕಂಡಿದ್ದ ವಿಮಾನ ಸಂಚಾರ ಇಂದು ಬೆಳಗ್ಗೆಯಿಂದಲೇ ಭಾಗಶಃ ಸರಾಗವಾಗಿರುವುದು ಪ್ರಯಾಣಿಕರಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...