ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...
ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಳಗಾವಿ:- ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ.
ಸರಣಿ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷಗಳು ಸಜ್ಜುಗೊಂಡಿವೆ. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಮೊದಲ ದಿನವಾದ...
ಬೆಳಗಾವಿ:- ಚಳಿಗಾಲದ ಅಧಿವೇಶನ ಡಿಸೆಂಬರ್ 8ರ ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿದೆ. ಅಧಿವೇಶನಕ್ಕೆ ಕುಂದಾನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ
ಅಧಿವೇಶನದ ಮೊದಲ ದಿನದ ಕಲಾಪ ಸಂತಾಪ ಸೂಚನೆಗೆ ಮಾತ್ರ ಸೀಮಿತವಾಗಲಿದೆ. ಸಂತಾಪದ ಬಳಿಕ...
ಮಂಡ್ಯ:- ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜರುಗಿದೆ.
ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳು....
ನವದೆಹಲಿ:- ನನ್ನ ಬಿಟ್ಟು ದೆಹಲಿಯಲ್ಲಿ ನನ್ನ ಗಂಡ 2ನೇ ಮದುವೆ ಆಗ್ತಿದ್ದಾರೆ, ದಯವಿಟ್ಟು ನ್ಯಾಯ ಕೊಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪಾಕ್ ಮಹಿಳೆ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಂದ ನ್ಯಾಯ ಕೋರಿ...
ಮಡಿಕೇರಿ:- ರಾಜಕಾರಣಿಗಳಾಗಿ ದುಬಾರಿ ಗಿಫ್ಟ್ ತಗೊಳ್ಳೋದು ತಪ್ಪು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಕಾರ್ಟಿಯರ್ ವಾಚ್ ವಿಚಾರಕ್ಕೆ ನಗರದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ...
ಬೆಂಗಳೂರು:- 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಆರೋಪದಡಿ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.
ಬೆಂಗಳೂರಿನ ನಾರಾಯಣ ಇ-ಸ್ಕೂಲ್ನ ಪಿಟಿ ಶಿಕ್ಷಕ ರಾಜೇಶ್ ಎನ್ನುವರ ವಿರುದ್ಧ ಆರೋಪ ಕೇಳಿಬಂದಿದ್ದು, FIR ದಾಖಲಿಸಿ, ಬೆಂಗಳೂರಿನ ಹುಳಿಮಾವು ಪೊಲೀಸರು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...