Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ...

Cinema

Dharwad News

Gadag News

Trending

ನೇಪಾಳ-ಟಿಬೆಟ್ ದುರಂತ..! ಕನ್ನಡಿಗರ ಮಾಹಿತಿ ಕಲೆಹಾಕುತ್ತಿದೆ ಕರ್ನಾಟಕ ಸರ್ಕಾರ!

ಬೆಂಗಳೂರು: ನೇಪಾಳ–ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಅವರ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಪ್ರವಾಹದಿಂದ ರಸ್ತೆ ಸಂಪರ್ಕ ಹಾಗೂ...

ತರಕಾರಿ ಬೆಲೆ ಸೆಂಚುರಿ ಹೊಡೆಯುತ್ತಾ..? ಬೆಂಗಳೂರಲ್ಲಿ ಗ್ರಾಹಕರ ಜೇಬಿಗೆ ಬಿತ್ತು ಬೆಲೆ ಏರಿಕೆಯ ಬಿಸಿ!

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ತರಕಾರಿ ಬೆಲೆಗಳು ನಿಧಾನವಾಗಿ ಏರಿಕೆಯಾಗುತ್ತಿವೆ. 30-40 ರೂ.ಗೆ ಸಿಗುತ್ತಿದ್ದ ಹಲವು ತರಕಾರಿಗಳ ದರ ಇದೀಗ 60-80 ರೂ.ಗೆ ತಲುಪಿದ್ದು, ಗ್ರಾಹಕರ ಜೇಬಿಗೆ ಹೊರೆ ಹೆಚ್ಚಾಗಿದೆ. ಬೆಲೆ...

ಮೊಳಕಾಲ್ಮೂರು ಜನರೇ ಗಮನಿಸಿ..! ನಾಳೆ 7 ಗಂಟೆ ಕರೆಂಟ್ ಇರಲ್ಲ, ಈ ಪ್ರದೇಶಗಳಲ್ಲಿ ವಿದ್ಯುತ್ ಕಟ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜನತೆಗೆ ಪ್ರಮುಖ ಮಾಹಿತಿ. KPTCL ವತಿಯಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಗುರುವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ತಾಲೂಕಿನ ಹಲವು ಪ್ರದೇಶಗಳಲ್ಲಿ...

ಈದ್ ಮಿಲಾದ್: ಡಂಬಳದಲ್ಲಿ ಸಂಭ್ರಮದ ಮೆರವಣಿಗೆ

ವಿಜಯಸಾಕ್ಷಿ ಸುದ್ದಿ, ಡಂಬಳ: ಪ್ರವಾದಿ ಹಜರತ್ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಗ್ರಾಮದಲ್ಲಿ ಬುಧವಾರ ಈದ್ ಮಿಲಾದ್ ಆಚರಣೆ ಹಾಗೂ ಧಾರ್ಮಿಕ ಮೆರವಣಿಗೆ ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ನಡೆಯಿತು. ಗ್ರಾಮದ ಜುಮ್ಮಾ ಮಸೀದಿಯಿಂದ...

ಈರುಳ್ಳಿ ಬೆಲೆ ನಿಯಂತ್ರಣಕ್ಕೆ ರೈತರ ವಿರೋಧ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಈರುಳ್ಳಿ ಬೆಲೆ ಏರಿಕೆಯಾಗುವ ಮುನ್ನವೇ ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿರುವುದು ಗ್ರಾಹಕರ ಹಿತದೃಷ್ಟಿಯಿಂದ ಸರಿಯಾದ ಕ್ರಮವಾದರೂ, ಹಲವು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ, ರೋಗಬಾಧೆ ಹಾಗೂ ಬೆಲೆ ಕುಸಿತದಿಂದ ನಷ್ಟ...

ಬಂಡಾರದಲ್ಲಿ ಮಿಂದೆದ್ದ ಭಕ್ತರು

ವಿಜಯಸಾಕ್ಷಿ ಸುದ್ದಿ, ಗದಗ: ಅವಳಿ ನಗರದ ಗ್ರಾಮ ದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿ ಜಾತ್ರಾ ಮಹೋತ್ಸವದ ಅಂಗವಾಗಿ 18 ವರ್ಷಗಳ ಬಳಿಕ ಬುಧವಾರ ನಡೆದ ಬಂಡಾರದ ಜಾತ್ರೆ ಅಪಾರ ಭಕ್ತಸಾಗರಕ್ಕೆ ಸಾಕ್ಷಿಯಾಯಿತು. 140 ಕ್ವಿಂಟಾಲ್ ಬಂಡಾರದಲ್ಲಿ ನಗರದ ಪ್ರಮುಖ ರಸ್ತೆಗಳು ಹಳದಿಮಯವಾಗಿ ಕಂಗೊಳಿಸಿದರೆ, ಸಹಸ್ರಾರು ಭಕ್ತರು ಪರಸ್ಪರ ಬಂಡಾರ ಹಚ್ಚಿಕೊಂಡು ದೇವಿಯರಿಗೆ ಭಕ್ತಿಯನ್ನು ಸಮರ್ಪಿಸಿ ಸಂಭ್ರಮಿಸಿದರು. ಒಕ್ಕಲಗೇರಿಯ ದ್ಯಾಮವ್ವನ ಕಟ್ಟಿಯಿಂದ ಆರಂಭಗೊಂಡ ದೇವರ ಪಲ್ಲಕ್ಕಿಗಳ ಮೆರವಣಿಗೆ ಗಂಜಿ ಬಸವೇಶ್ವರ ವೃತ್ತ, ರಾಚೋಟೇಶ್ವರ […]

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News