Crime News

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ವೈದ್ಯರ ನಿರ್ಲಕ್ಷ್ಯ: ತಾಯಿ ಹೊಟ್ಟೆಯಲ್ಲೇ ನವಜಾತ ಗಂಡು ಶಿಶು ಸಾವು!

ಯಾದಗಿರಿ:- ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಹೊಟ್ಟೆಯಲ್ಲೇ ಗಂಡು ಮಗು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಹೆರಿಗೆ ನೋವಿನಿಂದ ಮಹಿಳೆ ನರಳುತ್ತಿದ್ದರೂ ಆಸ್ಪತ್ರೆಯಲ್ಲಿ ಬೆಡ್ ಕೊಡದೆ, ಚಿಕಿತ್ಸೆ...

Gold Rate: ಚಿನ್ನದ ದರ ಏರಿಕೆ… ಇಂದಿನ ರೇಟ್ ಎಷ್ಟು ಗೊತ್ತಾ!?

ಚಿನ್ನದ ಬೆಲೆ ಶನಿವಾರದಂತೆ ಭಾನುವಾರವೂ ಏರಿಕೆ ಆಗಿದ್ದು, ಗೋಲ್ಡ್ ಪ್ರಿಯರು ಕಂಗಾಲಾಗಿದ್ದಾರೆ. ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ 20 ರೂ ಅಲ್ಪ ಹೆಚ್ಚಳ ಹೊಂದಿದೆ. ಹತ್ತು ದಿನದಲ್ಲಿ ಬೆಲೆ ಗ್ರಾಮ್​ಗೆ 220 ರೂ ಹೆಚ್ಚಿದೆ....

ತಪ್ಪಿದ ಚಾಲಕನ ನಿಯಂತ್ರಣ: ಕೆರೆಗೆ ಪಲ್ಟಿ ಹೊಡೆದ ಕಾರು, ಸ್ಥಳೀಯರ ಸಹಾಯದಿಂದ ಮೂವರು ಪಾರು!

ಶಿವಮೊಗ್ಗ:- ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಪಲ್ಟಿ ಹೊಡೆದಿರುವ ಘಟನೆ ರಿಪ್ಪನ್‍ಪೇಟೆಯ ತಾವರೆಕೆರೆಯಲ್ಲಿ ಜರುಗಿದೆ. ಘಟನೆ ಬೆನ್ನಲ್ಲೇ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದಿಂದ ಕೊಲ್ಲೂರಿಗೆ ಮಾರುತಿ ಆಲ್ಟೋ ಕಾರಿನಲ್ಲಿ...

ಗದಗ|ಬಿಜೆಪಿ ಮುಖಂಡನ ಹುಟ್ಟು ಹಬ್ಬದಲ್ಲಿ ರಕ್ತದಾನ ಮಾಡಿದ ಪತ್ರಕರ್ತರು!

ಗದಗ:- ಬಿಜೆಪಿಯ ಯುವ ಮುಖಂಡ ವಸಂತ ಪಡಗದ ಅವರ 38ನೇ ಹುಟ್ಟು ಹಬ್ಬದಂದು ಗದಗನ ಹಲವು ಪತ್ರಕರ್ತರು ರಕ್ತದಾನ ಮಾಡುವ ಮೂಲಕ ಮಾದರಿಯಾದರು. ಗದಗ ನಗರದ ಹಳೆ ಬಸ್ ನಿಲ್ದಾಣದ ರಸ್ತೆಯಲ್ಲಿರುವ ವಾಡಿಯಾ ಆಸ್ಪತ್ರೆ...

ಫೈನಾನ್ಸ್ ಗೆ ಕಟ್ಟಬೇಕಾಗಿದ್ದ ಲಕ್ಷ-ಲಕ್ಷ ಹಣ ಆನ್ಲೈನ್ ಗೇಮ್ ಗೆ ಬಳಕೆ: ವಾಪಸ್ ದುಡ್ಡು ಕಟ್ಟಲಾಗದೇ ಯುವಕ ಸೂಸೈಡ್

ಧಾರವಾಡ:- ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಫೈನಾನ್ಸ್‌ಗೆ ಕಟ್ಟಬೇಕಿದ್ದ 3 ಲಕ್ಷ ರೂ.ಗೂ ಅಧಿಕ ಹಣವನ್ನು ಆನ್‌ಲೈನ್ ಗೇಮ್‌ಗೆ ಬಳಕೆ ಮಾಡಿ, ಬಳಿಕ ದುಡ್ಡು ವಾಪಸ್ ಕಟ್ಟಲಾಗದೇ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ನನ್ನ ಆಸ್ತಿ, ನನ್ನ ಸಂಪಾದನೆ, ನನಗಿಷ್ಟವಾದ ವಾಚ್, ಶೂ ಧರಿಸ್ತೀನಿ: ಡಿಕೆ ಶಿವಕುಮಾರ್ ಪಂಚ್‌

ಹಾಸನ:- ನನ್ನ ಶ್ರಮ, ನನ್ನ ಸಂಪಾದನೆ, ನನಗಿಷ್ಟವಾದ ವಾಚ್‌, ಶೂ ಧರಿಸ್ತೀನಿ. ಬಿಜೆಪಿಯವರಿಗೆ ಕಷ್ಟವೇನೂ ಎಂದು ಡಿಕೆ ಶಿವಕುಮಾರ್ ಪಂಚ್‌ ಡೈಲಾಗ್ ಹೊಡೆದಿದ್ದಾರೆ. ವಿಪಕ್ಷ ನಾಯಕರು ನಿಮ್ಮ ವಾಚ್ ವಿಚಾರವಾಗಿ ಟೀಕೆ ಮಾಡುತ್ತಿರುವ ಪ್ರಶ್ನೆಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News