Crime News

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Political News

ಡಿಕೆ ಶಿವಕುಮಾರ್‌ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕಟ; ಯಾವ ಸಚಿವರಿಗೆ ಯಾವ ಖಾತೆ? ಇಲ್ಲಿದೆ ಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಯಕರಿಗೆ...

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

Cinema

Dharwad News

Gadag News

Trending

ಗದಗ| ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸಾವು!

ಗದಗ:- ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ಶನಿವಾರ ರಾತ್ರಿ ಜರುಗಿದೆ. ಮೃತರನ್ನು ಗದಗನ ರಾಧಾಕೃಷ್ಣ ನಗರದ‌ ನಿವಾಸಿಗಳಾದ...

ಮಣ್ಣಿನ ನಂಟು, ಆರೋಗ್ಯದ ಗಂಟು

́ಮಣ್ಣು’ ಎಂಬುದು ಕೇವಲ ಕಾಲಿನ ಕೆಳಗಿನ ಧೂಳಲ್ಲ. ಅದು ನಮ್ಮ ಬದುಕಿನ ಮೂಲಾಧಾರ. ಸೃಷ್ಟಿಯ ಪಂಚಭೂತಗಳಲ್ಲಿ ಮಣ್ಣಿಗೆ ಅಗ್ರಸ್ಥಾನವಿದೆ. ಮನುಷ್ಯನ ದೇಹವೇ ಮಣ್ಣಿನ ಸಾರದಿಂದ ಕೂಡಿದೆ ಎಂದು ಹಿರಿಯರು ಹೇಳುತ್ತಾರೆ. ನಾವು ತಿನ್ನುವ...

ಶಂಕರಭಾರತಿ ಮಠದಲ್ಲಿ ಮಧುಕರಿ ಸೇವಾ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶಂಕರಭಾರತಿ ಮಠದಲ್ಲಿ ಬ್ರಹ್ಮವೃಂದ (ಬ್ರಾಹ್ಮಣ ಸಮಾಜ)ದ ಮೂಲಕ ದತ್ತ ಜಯಂತಿ ಅಂಗವಾಗಿ ಶನಿವಾರ ಮಧುಕರಿ ಸೇವಾ ಪೂಜೆ ಮತ್ತು ಸತ್ಯನಾರಾಯಣ ಪೂಜೆ ನೆರವೇರಿತು. ಬಾಲಚಂದ್ರಭಟ್ ಹುಲಮನಿ ಅವರ ಮಾರ್ಗದರ್ಶನದಲ್ಲಿ...

ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ಡಿ. 10ರಂದು ಬೆಳಗಾವಿ ಚಲೋ

ವಿಜಯಸಾಕ್ಷಿ ಸುದ್ದಿ, ಗದಗ: ರೈತರು ಪ್ರಸಕ್ತ ಸಾಲಿನಲ್ಲಿ ಉತ್ತಮ ಬೆಳೆಗಳನ್ನು ಬೆಳೆದಿದ್ದಾರೆ. ಆದರೆ, ರೈತ ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಮಾತ್ರ ಸಿಗುತ್ತಿಲ್ಲ. ಈ ಕುರಿತು ಹಲವಾರು ಬಾರಿ ಜಿಲ್ಲಾಧಿಕಾರಿಗಳ ಮೂಲಕ...

ಜ.14ರಿಂದ ಸಿದ್ಧಶ್ರೀ’ ರಾಷ್ಟ್ರೀಯ ಉತ್ಸವ

ವಿಜಯಸಾಕ್ಷಿ ಸುದ್ದಿ, ಬಾಗಲಕೋಟ: ಇಲಕಲ್ಲ ತಾಲೂಕಿನ ಐತಿಹಾಸಿಕ ಸ್ಥಳ ಐಹೊಳೆ ಹತ್ತಿರದ ಉತ್ತರಕರ್ನಾಟಕದ ಕಲಾಪೋಷಕರ ಮಠ ಸಿದ್ಧನಕೊಳ್ಳದ ಸುಕ್ಷೇತ್ರ ಸಿದ್ಧನಕೊಳ್ಳದ `ಸಿದ್ಧಶ್ರೀ’ ರಾಷ್ಟ್ರೀಯ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-2026 ಜ.14, 15 ಮತ್ತು...

ಗ್ರಂಥಾಲಯಗಳು ಜ್ಞಾನಭಂಡಾರಗಳು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಪು.ಬಡ್ನಿ ಗ್ರಾಮದಲ್ಲಿ ಅಂದಾಜು 12.60 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗ್ರಂಥಾಲಯ ಕಟ್ಟಡ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News