ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಯಲ್ಲಿ ಈ ಹಿಂದಿನ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯಲ್ಲಿ ಅಧಿಕಾರ ದುರುಪಯೋಗ ಮತ್ತು ಅವ್ಯವಹಾರವಾಗಿದ್ದು, ಈ ಬಗ್ಗೆತನಿಖೆ ಮತ್ತು ಕ್ರಮಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಪೌರಾಡಳಿತ ಇಲಾಖೆಗೆ ಪತ್ರ ಬರೆಯುತ್ತೇನೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಸಂಕದಾಳ ಗ್ರಾಮದ ಹಳ್ಳದಲ್ಲಿನ ಬಾಂದಾರದ ಹಿನ್ನೀರಿಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಶಿರಹಟ್ಟಿ ತಾಲೂಕು...
ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ರಂಗದಲ್ಲಿ ಸೇವೆ ಸಲ್ಲಿಸುವು ಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ಅಂತಹ ಭಾಗ್ಯ ನನಗೆ ಸಿಕ್ಕಿದೆ. ನನ್ನ ಜೊತೆಗೆ ಯಾವಾಗಲೂ ಆತ್ಮೀಯ ಸ್ನೇಹಿತರ ಸಹಕಾರ ಮತ್ತು ಸೇವಾ ಮನೋಭಾವ ಇರುವುದರಿಂದ...
ಧಾರವಾಡ:- ಪೊಲೀಸ್ ಇನ್ಸ್‌ಪೆಕ್ಟರ್ ಓರ್ವರು ಕಾರಲ್ಲೇ ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ಜರುಗಿದೆ.
https://youtu.be/VrLRCgs16nc
ಪಂಚಾಕ್ಷರಯ್ಯ ಸಾಲಿಮಠ ಸಜೀವ ದಹನಗೊಂಡ ಪೊಲೀಸ್ ಇನ್ಸ್‌ಪೆಕ್ಟರ್. ಇವರು ಹಾವೇರಿಯ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿನ ಇಂದಿರಾ ಕ್ಯಾಂಟೀನ್ ನಿರ್ವಹಣೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರುಚಿ-ಶುಚಿ, ಪ್ರಮಾಣ ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಬೋಗಸ್ ಬಿಲ್ ತೆಗೆಯುವ ಕಾರ್ಯ ಮಾಡುತ್ತಿದ್ದಾರೆ ಎಂದು ಶಾಸಕ ಡಾ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...