ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಬೈಪಾಸ್ ಮೂಲಕ ಬೆಂಗಳೂರಿನಿಂದ ವಿಜಯಪುರಕ್ಕೆ ಹೋಗುವ ಮಾರ್ಗದ ರೈಲುಗಳು ಗದಗ ಮೇನ್ ಜಂಕ್ಷನ್ ಮೂಲಕ ಸಂಚಾರ ಮಾಡಲು ರೈಲ್ವೆ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ಗದಗ ಜಿಲ್ಲಾ ವಿಕಾಸ...
ವಿಜಯಸಾಕ್ಷಿ ಸುದ್ದಿ, ರೋಣ: ಮಗುವಿನ ಆತ್ಮವಿಶ್ವಾಸ ವೃದ್ಧಿಸುವಲ್ಲಿ ಕ್ರೀಡೆಗಳು ಅತ್ಯಂತ ಸಹಕಾರಿಯಾಗಿದ್ದು, ಈ ದಿಶೆಯಲ್ಲಿ ಅಂಜುಮನ್ ಸಂಸ್ಥೆಯ ಪಬ್ಲಿಕ್ ಶಾಲೆಯ ಶಿಕ್ಷಕರು ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಿದ್ದು ಸ್ವಾಗತರ್ಹ ಎಂದು ರಾಜ್ಯ ಯುವ ಕಾಂಗ್ರೆಸ್...
ಶಿವಮೊಗ್ಗ:- ಪ್ರತಿಷ್ಠಿತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಅಶ್ವಥ್ ನಗರ ಬಡಾವಣೆಯಲ್ಲಿ ಜರುಗಿದೆ.
ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಆತ್ಮಹತ್ಯೆಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಹಲವಾರು ದಶಕಗಳಿಂದ ಪಕ್ಷ ಸಂಘಟನೆಗಾಗಿ ಹಗಲಿರುಳು ದುಡಿದಿದ್ದೇನೆ. ಇದನ್ನೇ ಮಾನದಂಡವಾಗಿ ಪರಿಗಣಿಸಿ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ವರಿಷ್ಠರು ನನ್ನ ಈವರೆಗಿನ...
ಬೆಂಗಳೂರು:- ಕರ್ನಾಟಕ ಸಾಬೂನು ಹಾಗೂ ಮಾರ್ಜಕ ಸಂಸ್ಥೆಯಲ್ಲಿ ಗಂಧದೆಣ್ಣೆ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಶಾಸಕ ಹೆಚ್.ಟಿ ಮಂಜು ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸ್ನೇಹ, ಪ್ರೀತಿ, ಕರುಣೆ, ಗೌರವ, ವಿನಯ, ಸಹಾನುಭೂತಿ, ಪ್ರಾಮಾಣಿಕತೆ, ಧರ್ಮ, ಸಂಸ್ಕಾರ, ಸತ್ಸಂಗದಂತ ಮಾನವೀಯ ಗುಣ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದು ಲಕ್ಷ್ಮೇಶ್ವರ ಶ್ರೀ ಸಹಸಾರ್ಜುನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...