ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸೂರ್ಯ ಜಗತ್ತಿಗೆ ಬೆಳಕು ಕೊಡುವವನಾದರೆ, ವ್ಯಕ್ತಿಯ ಬದುಕೆಂಬ ಜಗತ್ತಿಗೆ ಬೆಳಕು ನೀಡುವವನು ಗುರು. ಗುರುವಿಲ್ಲದೆ ಯಾವ ವ್ಯಕ್ತಿಯೂ ವಿಕಸಿತನಾಗಲಾರ. ಜಗದ ಇಂತಹ ಎಲ್ಲ ಗುರುಗಳ ಮಹಾಗುರು ಶ್ರೀ ಗುರು...
ವಿಜಯಸಾಕ್ಷಿ ಸುದ್ದಿ, ಗದಗ: ಭಾರತ ದೇಶದ ಸಂವಿಧಾನವು ಸಮತೋಲವನ್ನು ಕಾಪಾಡುವ ಉದ್ದೇಶ ಹೊಂದಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಉದ್ದೇಶ ಸಂವಿಧಾನದ ಮೂಲಕ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವುದಾಗಿತ್ತು ಎಂದು ಸತೀಶ್ ಪಾಸಿ ಹೇಳಿದರು.
ಲಿಂಗಾಯತ...
ನವದೆಹಲಿ:- ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ...
ಚಿತ್ರದುರ್ಗ:- ಮದ್ಯದ ಅಮಲಿನಲ್ಲಿ ಹೆತ್ತ ತಂದೆಯೇ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ತನ್ನ 13 ಮತ್ತು 10 ವರ್ಷದ ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಲಾನಯನ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಜಿ.ಪಂ ಗದಗ ಮತ್ತು ಕೃಷಿ ಇಲಾಖೆ ಲಕ್ಷ್ಮೇಶ್ವರ ಇವುಗಳ ಆಶ್ರಯದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ 2.0 ಜಲಾನಯನ ಮಹೋತ್ಸವ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕೆರೆಗಳ ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕ್ಷೇತ್ರದಲ್ಲಿ ಹಲವಾರು ಕೆರೆಗಳ ಅಭಿವೃದ್ಧಿಗೆ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 18 ಲಕ್ಷ ರೂಗಳಲ್ಲಿ ಸೂರಣಗಿ ಗ್ರಾಮದಲ್ಲಿನ ಕೆರೆ ಅಭಿವೃದ್ಧಿಯನ್ನು ಕೈಗೊಳ್ಳಲಾಗುತ್ತಿದ್ದು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...