ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಸಂಕಷ್ಟಗಳು ಒಂದರ ಮೇಲೆ ಒಂದರಂತೆ ಎದುರಾಗುತ್ತಿವೆ. ಕೊಲೆ ಪ್ರಕರಣ ಹೊರತಾಗಿ, ದರ್ಶನ್ ಮನೆಯಲ್ಲಿದ್ದ 82 ಲಕ್ಷ ರೂ. ನಗದು ಕುರಿತಂತೆ...
ನವದೆಹಲಿ: ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೈದರಾಬಾದ್ ಹೌಸ್‌ನಲ್ಲಿ ನಡೆದ ಭಾರತ-ರಷ್ಯಾ 23ನೇ ಶೃಂಗಸಭೆಯಲ್ಲಿ ಪುಟಿನ್ ಜೊತೆಗೆ ಸಂವಾದ ನಡೆಸಿದ ಪ್ರಧಾನಿ...
ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು. ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ...
ಬೆಂಗಳೂರು: ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮುಂದುವರಿದಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ನೂರಾರು ವಿಮಾನಗಳು ರದ್ದುಗೊಂಡಿವೆ, ಹಲವು ವಿಳಂಬವಾಗಿವೆ. ಇದರಿಂದ ಪ್ರಯಾಣಿಕರು ತೀವ್ರ ಆಕ್ರೋಶಗೊಂಡಿದ್ದು, ಏರ್‌ಪೋರ್ಟ್‌ನ ಆಗಮನ ದ್ವಾರಗಳು ಖಾಲಿಯಾಗಿವೆ.
ವಿಮಾನಗಳಿಲ್ಲದ...
ಕೋಲಾರ: ರೈಲ್ವೆ ಹಳಿ ಬಳಿ ಕಂಬಕ್ಕೆ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಹಮತ್ ನಗರದ ರೈಲ್ವೆ ಬ್ರಿಡ್ಜ್ ಹಳಿಗಳ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ರಾಜೇಂದ್ರ 26 ಮೃತ...
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತದ ಭೇಟಿಯ ಎರಡನೇ ದಿನದ ಕಾರ್ಯಕ್ರಮಗಳು ಇಂದು ನಡೆಯುತ್ತಿವೆ. ಬೆಳಿಗ್ಗೆ ಅವರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.
ಇನ್ನೂ ಇಂದು ಪುಟಿನ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...