ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಬೆಂಗಳೂರು ಗ್ರಾಮಾಂತರ:- ಮಾರಕಾಸ್ತ್ರಗಳಿಂದ ಆಟೋ ಚಾಲಕನನ್ನು ಕೊಲೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಬಳಿ ಜರುಗಿದೆ.
ಪವನ್ ಕೊಲೆಯಾದ ದುರ್ದೈವಿ. ರಾತ್ರಿ 10:20 ರ ಸಮಯದಲ್ಲಿ...
ಬೆಂಗಳೂರು:- ವ್ಯಕ್ತಿಯೋರ್ವ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಮ್ಮ ಮೆಟ್ರೋ ಕೆಂಗೇರಿ ಸ್ಟೇಷನ್ನಲ್ಲಿ ಜರುಗಿದೆ.
ಘಟನೆ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ...
ಬೆಂಗಳೂರು:- ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ ಒಂದಕ್ಕೆ ಭೇಟಿ ಕೊಟ್ಟ ವೇಳೆ ತೋರಿದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ...
ಬೆಂಗಳೂರು:- ಕ್ರಿಸ್ಮಸ್, ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಬೆಂಗಳೂರಿನಲ್ಲಿ ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗಿದೆ.
ಚಳಿಗಾಲದಲ್ಲಿ ಮೊಟ್ಟೆ, ಚಿಕನ್, ಫಿಶ್ ಸೇವಿಸುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಅದರಲ್ಲೂ ಮೊಟ್ಟೆಯಿಂದ ತಯಾರಿಸಿದ ಆಹಾರಗಳನ್ನು ಹೆಚ್ಚಿನ...
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಇದ್ದು, ರಾಜ್ಯದ ಹಲವು ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ...
ಕಲಬುರಗಿ:- ಯಡ್ರಾಮಿಯ ರಾಸಣಗಿ ಕ್ರಾಸ್ ಬಳಿ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.
20 ವರ್ಷದ ಭೂಮಿಕಾ ಹಂಗರಗಾ ಮೃತ ದುರ್ದೈವಿ. ಬೈಕ್ ಸವಾರ ಅಮೋಘಸಿದ್ದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...