Crime News

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Political News

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

‘ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಎಲ್ಲಿ ಮಾಯವಾಗಿದ್ದಾರೆ?’: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...

Cinema

Dharwad News

Gadag News

Trending

ಲಿವಿಂಗ್​​​​​​​ ಗೆಳತಿಯ ಮೋಜು ಮಸ್ತಿಗಾಗಿ ಕಳ್ಳನಾದ ಪ್ರಿಯಕರ ಈಗ ಜೈಲು ಪಾಲು!

ಕಲಬುರಗಿ:- ಲಿವಿಂಗ್​​​​​​​ ಗೆಳತಿಯ ಮೋಜು ಮಸ್ತಿಗಾಗಿ ಕಳ್ಳನಾದ ಪ್ರಿಯಕರ ಸೇರಿ ಆತನಿಗೆ ಸಹಾಯ ಮಾಡಿದ್ದ ಮತ್ತೋರ್ವ ಈಗ ಜೈಲು ಪಾಲಾಗಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಬಡಪಾಯಿ ಮಹಿಳೆಯನ್ನ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಚಿನ್ನಾಭರಣಗಳನ್ನ...

ದುಬಾರಿ ವಾಚ್ ಬಗ್ಗೆ ಪ್ರಶ್ನಿಸಿದ ಛಲವಾದಿ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆಶಿ ತಿರುಗೇಟು!

ಬೆಂಗಳೂರು:- ಡಿಕೆಶಿ ಅವರು ಅಫಿಡವಿಟ್‌ನಲ್ಲಿ ದುಬಾರಿ ವಾಚ್ ಬಗ್ಗೆ ತಿಳಿಸಿಲ್ಲ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರ ಹೇಳಿಕೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...

ಗುರಿ ಮುಟ್ಟುವ ಕಡೆ ಹೆಜ್ಜೆಯಿರಲಿ: ರಂಭಾಪುರಿ ಶ್ರೀ

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಮಣ್ಣಿನಿಂದಾದ ಮಡಿಕೆ ಒಂದು ದಿನ ನಾಶವಾಗುತ್ತದೆ. ಆದರೆ ಮಣ್ಣು ನಾಶವಾಗುವುದಿಲ್ಲ. ಪ್ರಪಂಚದ ತುಂಬೆಲ್ಲ ತುಂಬಿದ್ದಾನೆ ಪರಮಾತ್ಮ. ಆದರೆ ಕಣ್ಣಿಗೆ ಕಾಣುವುದಿಲ್ಲ. ಆಧ್ಯಾತ್ಮದ ಅರಿವು ಮತ್ತು ಸಾಧನೆಯಿಂದ ಬದುಕಿನಲ್ಲಿ ಉನ್ನತಿ...

ನೆಲಮಂಗಲ| ರಿಹ್ಯಾಬ್ ಸೆಂಟರ್​​ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು; ಕೊಲೆ ಎಂದ ಕುಟುಂಬಸ್ಥರು

ನೆಲಮಂಗಲ:- ರಿಹ್ಯಾಬ್ ಸೆಂಟರ್​​ನಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಜರುಗಿದೆ. ಕೇರಳ ಮೂಲದ ಕೆ.ಜೆ.ಮನೀಶ್(42) ಮೃತ ವ್ಯಕ್ತಿ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದು, ಕೈ-ಕಾಲು ಕಟ್ಟಿ ಚಿತ್ರ...

Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಡಿಸೆಂಬರ್ 8ರ ವರೆಗೂ ಕರೆಂಟ್‌ ಕಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಡಿಸೆಂಬರ್ 8 ರವರೆಗೂ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಡಿಸೆಂಬರ್ 8ರ ವರೆಗೂ ನಗರದ ಹಲವು...

ಎನ್‌ಎಸ್‌ಎಸ್ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬೆಳೆಸುತ್ತದೆ

ವಿಜಯಸಾಕ್ಷಿ ಸುದ್ದಿ, ಡಂಬಳ: ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ದೇಶದ ಪ್ರತಿಯೊಬ್ಬ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಾರ್ವಜನಿಕ ಸೇವೆಯ ಮೂಲಕ ಅಭಿವೃದ್ಧಿಗೊಳಿಸುವುದಾಗಿದೆ ಎಂದು ಪ್ರಾಚಾರ್ಯರಾದ ಉಮಾ ಸಿ.ಕೊಳ್ಳಿ ಹೇಳಿದರು. ಡಂಬಳ ಗ್ರಾಮದ ಜಗದ್ಗುರು ತೋಂಟದಾರ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News