Crime News

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ...

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ...

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿತ್ತು ಬೆಚ್ಚಿಬೀಳಿಸುವ ಮಾಹಿತಿ

ನೆಲಮಂಗಲ: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್...

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Political News

ಕಾವೇರಿ ನೀರು ಹಂಚಿಕೆ: 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...

‘ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಎಲ್ಲಿ ಮಾಯವಾಗಿದ್ದಾರೆ?’: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...

Cinema

Dharwad News

Gadag News

Trending

ಗೋಡೆಗಳ ನಡುವಿನ ಕಲಿಕೆಯೊಂದೇ ಶಿಕ್ಷಣವಲ್ಲ: ಈಶ್ವರ ಮೆಡ್ಲೇರಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಅನಾವರಣ, ಪ್ರೋತ್ಸಾಹಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಪ್ರೌಢ ವಿಭಾಗದ ಬಿ.ಆರ್.ಪಿ ಹಾಗೂ ಕ.ಸಾ.ಪ ತಾಲೂಕಾಧ್ಯಕ್ಷ ಈಶ್ವರ ಮೆಡ್ಲೇರಿ ಅಭಿಪ್ರಾಯಪಟ್ಟರು. ಅವರು ಸರಕಾರಿ ಮಾದರಿ...

ಸ್ವಯಂ ಉದ್ಯೋಗ ಹೆಚ್ಚು ಪ್ರಯೋಜನಕಾರಿ: ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ಸ್ವಾವಲಂಬಿ ಜೀವನ ನಡೆಸಲು ಆದ್ಯತೆ ನೀಡಬೇಕು. ಎಲ್ಲರಿಗೂ ಉದ್ಯೋಗ ದೊರಕುವುದು ಕಷ್ಟಸಾಧ್ಯ. ಮನೆಯ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಸ್ವಯಂ ಉದ್ಯೋಗ...

ಸುರಕ್ಷಿತ ಭವಿಷ್ಯಕ್ಕೆ ಸ್ವರಕ್ಷಣೆ ಅವಶ್ಯಕ: ಅಶ್ವಿನಿ ಜಗತಾಪ್

ವಿಜಯಸಾಕ್ಷಿ ಸುದ್ದಿ, ಗದಗ: ಉಜ್ವಲ ಭಾರತ, ಸದೃಢ ಸಮಾಜಕ್ಕಾಗಿ ಮಹಿಳಾ ಸಬಲೀಕರಣವು ಅತಿ ಅವಶ್ಯ. ಈ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ವಿದ್ಯಾರ್ಥಿನಿಯರು ದೈಹಿಕವಾಗಿ, ಮಾನಸಿಕವಾಗಿ ಸಮರ್ಥರಾಗಿರುವುದು ಒಳಿತು ಎಂದು ಇನ್ನರ್ ವ್ಹೀಲ್ ಕ್ಲಬ್ ಗದಗ-ಬೆಟಗೇರಿಯ...

80 ಲಕ್ಷದ ಕಳ್ಳತನ ಪ್ರಕರಣ ಭೇದಿಸಿದ ಗದಗ ಪೊಲೀಸರು: 6 ಗಂಟೆಯಲ್ಲೇ ಜ್ಯುವೆಲ್ಲರಿ ಕಳ್ಳ ಅರೆಸ್ಟ್, ಎಸ್ಪಿ ರೋಹನ್ ಜಗದೀಶ್ ಹೇಳಿದ್ದೇನು?

ಗದಗ:- ನಗರದಲ್ಲಿ ನಡೆದಿದ್ದ ಚಿನ್ನದ ಅಂಗಡಿ‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 6 ಗಂಟೆ ಒಳಗೆ ಖದೀಮನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 43 ವರ್ಷದ ಮಹಮ್ಮದ್ ಹುಸೇನ್ ಸಿದ್ದಿಕಿ ಬಂಧಿತ ಆರೋಪಿ. ಈತ ಗುಜರಾತ್‌ನ...

ಲಕ್ಷ್ಮಣ ‌ಸವದಿಗೆ ಬಿಗ್ ಶಾಕ್: ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ರಾಹುಲ್ ಜಾರಕಿಹೊಳಿ ಆಯ್ಕೆ!

ಬೆಳಗಾವಿ: ಬೆಳಗಾವಿ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಹೋದರರು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಗ್ ಶಾಕ್ ನೀಡಿದ್ದಾರೆ. ಎರಡು ದಶಕಗಳ ಬಳಿಕ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನ ಸವದಿ ಕೈತಪ್ಪಿದ್ದು, ಸಚಿವ...

ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಅವರು ಇಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News