ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಈಗ ಎಲ್ಲಿ ಮಾಯವಾಗಿದ್ದಾರೆ?” ಎಂದು ಕಾಂಗ್ರೆಸ್...
ಶಿವಮೊಗ್ಗ: ಧರ್ಮಸ್ಥಳ ಬುರುಡೆ ಪ್ರಕರಣದ ಮಾಸ್ಕ್‌ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಮಂಜೂರಾದರೂ, ಬಿಡುಗಡೆಯ ಭಾಗ್ಯ ಇನ್ನೂ ಸಿಕ್ಕಿಲ್ಲ. ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ 9 ದಿನಗಳಾದರೂ ಶ್ಯೂರಿಟಿ ಪೂರೈಸಲು ಯಾರೂ ಮುಂದೆ ಬಾರದ...
ಬೆಂಗಳೂರು: ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು....
ಬೆಂಗಳೂರು: ದ್ವೇಷ ಭಾಷಣ ವಿರೋಧಿ ಮಸೂದೆ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡುವ ಉದ್ದೇಶ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣ ಮಸೂದೆ ಬಿಜೆಪಿ...
ಬೆಂಗಳೂರು: ಅಕ್ರಮವಾಗಿ ರಕ್ತಚಂದನ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅಣ್ಯಮಯ್ಯ ಜಿಲ್ಲೆಯವರಾದ ವರಪ್ರಸಾದ್ ರೆಡ್ಡಿ ಹಾಗೂ ರಾಜ್‌ಶೇಖರ್ ಬಂಧಿತ ಆರೋಪಿಗಳಾಗಿದ್ದು, 60 ಲಕ್ಷ ಮೌಲ್ಯದ 1150 ಕೆಜಿ...
ಮರಣ ಯಾವ ಕ್ಷಣದಲ್ಲಿ ಬಂದು ತಟ್ಟುತ್ತದೆ ಎಂಬುದು ಯಾರಿಗೂ ತಿಳಿಯದು. ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣದ ವೇಳೆಯೇ ನಿರ್ದೇಶಕ ಸಂಗೀತ್ ಸಾಗರ್ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ....
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ಸ್ (FDTL), ಹವಾಮಾನ ಮತ್ತು ತಾಂತ್ರಿಕ ದೋಷಗಳಿಂದಾಗಿ 73 ಇಂಡಿಗೋ ವಿಮಾನಗಳು ರದ್ದಾಗಿವೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...