‘ನನ್ನ ತಾಲೂಕಿನ ಜನರಿಗೆ ನ್ಯಾಯ ಸಿಗದಿದ್ದರೆ ಶಾಸಕನಾಗಿ ಮುಂದುವರಿಯಲ್ಲ’: ದೇವೇಂದ್ರಪ್ಪ ಗುಡುಗು
ದಾವಣಗೆರೆ: ಜಗಳೂರು ತಾಲೂಕಿನ ಬರ ಪರಿಸ್ಥಿತಿಗೆ ಸರ್ಕಾರ ಸ್ಪಂದಿಸದಿದ್ದರೆ ಶಾಸಕ ಸ್ಥಾನ ತ್ಯಜಿಸುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಎಚ್ಚರಿಕೆ ನೀಡಿದ್ದು, ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ...


















