Crime News

PSI ಎಂದು ನಂಬಿಸಿ ಕೋಟಿಗಟ್ಟಲೆ ವಂಚನೆ ಆರೋಪ; ಚಿಕ್ಕಮಗಳೂರಿನಲ್ಲಿ ನಕಲಿ ಲೇಡಿ ಪೊಲೀಸ್ ಅರೆಸ್ಟ್

ಚಿಕ್ಕಮಗಳೂರು: ತಾನು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಎಂದು ಪರಿಚಯಿಸಿಕೊಂಡು ಸಾರ್ವಜನಿಕರಿಗೆ ಹಣ ಹಾಗೂ...

ಚಿಕ್ಕಮಗಳೂರು: ಮುಂದಿನ ತಿಂಗಳು ಮದುವೆಯಾಗಬೇಕಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ!

ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿ, ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ...

ಭೀಕರ ಅಪಘಾತ: ಲಾರಿ-ಸ್ಕೂಟಿ ಡಿಕ್ಕಿಯಾಗಿ 21 ವರ್ಷದ ಯುವಕ ಸ್ಥಳದಲ್ಲೇ ಸಾವು!

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸರ್ವೀಸ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ...

ಮೈಸೂರಿನಲ್ಲಿ ಶಾಲಾ ವಾಹನ ಹರಿದು ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು!

ಮೈಸೂರು: ಶಾಲೆಯಿಂದ ವಾಪಸ್ ಬಂದಿದ್ದ ಅಣ್ಣನನ್ನು ಕರೆದುಕೊಳ್ಳಲು ತಾಯಿಯೊಂದಿಗೆ ಹೋಗಿದ್ದ 1.7...

Political News

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷೇತ್ರದಿಂದಲೇ ‘ಭಾರತ್ ಜೋಡೋ 2.0’ಗೆ ಚಾಲನೆ: 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ

ಶಿವಮೊಗ್ಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡ 84 ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕೆಪಿಸಿಸಿ ಹಮ್ಮಿಕೊಂಡಿರುವ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಬುಧವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಚಾಲನೆ ದೊರೆತಿದೆ. ಕೆಪಿಸಿಸಿ...

ಪರ್ವೇಜ್ ಪತ್ತೆಗೆ ಸರ್ಕಾರದಿಂದ ಎಲ್ಲ ಕ್ರಮ: ಈಶ್ವರ ಖಂಡ್ರೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಗದಗ ಕೆಆರ್‌ಐಡಿಎಲ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪರ್ವೇಜ್ ಧಾರವಾಡ ನಾಪತ್ತೆ ಪ್ರಕರಣದಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಈಶ್ವರ...

Cinema

Dharwad News

Gadag News

Trending

ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ!

ಗದಗ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯ ಮೂರನೇ ದಿನಕ್ಕೆ ಕಾಲಿಟ್ಟಿದೆ. ಉತ್ಖನನ ಸ್ಥಳಕ್ಕೆ ಪುರಾತತ್ವ ಇಲಾಖೆ ಮೈಸೂರು, ಹಂಪಿ ಹಾಗೂ ಧಾರವಾಡ ವಲಯದ ಹಿರಿಯ ಅಧಿಕಾರಿಗಳು ಭೇಟಿ ನೀಡಿ...

ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ ದುರ್ಘಟನೆ ಭಟ್ಕಳ ತಾಲ್ಲೂಕಿನ ವೆಂಕಟಾಪುರದ ಬಳಿ ನಡೆದಿದೆ. ಮೃತರನ್ನು ಭಟ್ಕಳದ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್...

ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ

ಅಸ್ಸಾಂ: ಬಿಜೆಪಿ ದೇಶದ ಜನರ ಮೊದಲ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷವು ತನ್ನ ನಂಬಿಕೆಯನ್ನು ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂಗ ಎಲಿವೇಟೆಡ್...

ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಬೀದರ್: ಗಾಳಿಪಟ ಹಿಡಿಯಲು ಹೋಗಿ ಯುವಕನೊಬ್ಬ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿದ ದುರ್ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ನಡೆದಿದೆ. ಮೃತನನ್ನು ಶಶಿಕುಮಾರ್ ಶಿವಾನಂದ (19) ಎಂದು ಗುರುತಿಸಲಾಗಿದೆ. ಆತ ಖಾಸಗಿ...

ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿಲ್ಲ: CM ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ...

ಚಿನ್ನಸ್ವಾಮಿ ಮೈದಾನದಲ್ಲಿ IPL ಆಟಕ್ಕೆ ಷರತ್ತುಬದ್ಧ ಅನುಮತಿ: ಸಚಿವ ಜಿ. ಪರಮೇಶ್ವರ್

ಬೆಂಗಳೂರು: ಜನರಿಗೆ ನಿರಾಶೆ ಉಂಟಾಗಬಾರದು ಎಂಬ ಉದ್ದೇಶದಿಂದ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಲು ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುನ್ಹಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News