ಬೆಂಗಳೂರು:- ಯಾರಾದ್ರು ದ್ವೇಷ ಭಾಷಣ ಮಾಡಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು CM ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಪೊಲೀಸರ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಸಿಎಂ, ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ...
ತುಮಕೂರು:- ಒಂದೇ ರಾಜ್ಯದವರಾದ ನಾವು ನೀರಿಗಾಗಿ ಕಿತ್ತಾಡುವುದು ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುಬ್ಬಿ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ₹50 ಕೋಟಿ ವೆಚ್ಚದ "ಮಠದ ಹಳ್ಳ"...
ವಿಜಯಸಾಕ್ಷಿ ಸುದ್ದಿ, ಕುಷ್ಟಗಿ : ಸಮಾಜದಲ್ಲಿ ಸ್ಥಾನ-ಮಾನಗಳು ಹಾಗೂ ಆಸ್ತಿ-ಪಾಸ್ತಿಗಳು ಕೆಲವೊಮ್ಮೆ ಬದಲಾಗದಬಹುದು. ಆದರೆ ಮಾನವೀಯ ಮೌಲ್ಯಗಳು ಮತ್ತು ಮಾನವೀಯ ಸಂಬಂಧಗಳು ಎಂದೆಂದಿಗೂ ಬದಲಾಗದಂತಿರಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಮತ್ತು ಕನ್ನಡಪರ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಮಕ್ಕಳು ತಮ್ಮ ಜೀವನದಲ್ಲಿ ಎದುರಿಸುತ್ತಿರುವ ಮೂಲ ಸಮಸ್ಯೆಗಳನ್ನು ಗೌಪ್ಯವಾಗಿಡದೇ ತಂದೆ-ತಾಯಿ ಹಾಗೂ ಸಂಬಂಧಿಸಿದವರ ಹತ್ತಿರ ಮುಕ್ತವಾಗಿ ಮಾತನಾಡಬೇಕು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ...
ಪಾದಗಳಲ್ಲಿ ಊತ ಮತ್ತು ನೋವು ಹಲವು ಕಾರಣಗಳಿಂದ ಕಾಣಿಸಿಕೊಳ್ಳಬಹುದು. ಆದರೆ ಸಾಮಾನ್ಯವಾಗಿ ಇದು ದೇಹದಲ್ಲಿ ಪೌಷ್ಟಿಕಾಂಶದ ಕೊರತೆಯಿಂದಾಗಿ ಸಂಭವಿಸುತ್ತದೆ.
ದೀರ್ಘಕಾಲದವರೆಗೆ ನಿಂತಿರುವುದು, ಕೂತಿರುವುದು, ಉಳುಕು, ಬಾಗಿದ ಕಾಲುಗಳೊಂದಿಗೆ ಕುಳಿತುಕೊಳ್ಳುವುದು. ದೇಹದಲ್ಲಿ ಪೌಷ್ಟಿಕಾಂಶದ ಕೊರತೆ ಮತ್ತು...
ರಾಮನಗರ:- ಭಾವನಾತ್ಮಕವಾಗಿ ದೇವೇಗೌಡರು ನಾಟಕ ಮಾಡುತ್ತಾರೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ. ಇವರು `ಒಂದಗೆ ಉಂಡರು ಅವರೇಕಾಳು ತಿನ್ನಬೇಡ’ ಎನ್ನುವಂತಹ ಜನ. ಅವರು,...
ವಿಜಯಪುರ:- ರೈತರ ಜಮೀನುಗಳನ್ನು ವಕ್ಪ್ ಬೋರ್ಡಿಗೆ ಒಳಪಡಿಸಲಾಗುತ್ತಿದೆ ಎಂಬ ಭಯ ಇಲ್ಲಿನ ರೈತರನ್ನು ಕಾಡುತ್ತಿದೆ. ಸರ್ಕಾರ ವಕ್ಪ್ ಇಲಾಖೆಗೆ ಸಹಾಯ ಮಾಡುವ ಮೂಲಕ ರೈತರಿಗೆ ಮೋಸ ಮಾಡುತ್ತಿದೆ. ನಮ್ಮ ಜಮೀನು ವಕ್ಫ್ಗೆ ಹೋಗುವಂತೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...