ಶಿವಮೊಗ್ಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡ 84 ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕೆಪಿಸಿಸಿ ಹಮ್ಮಿಕೊಂಡಿರುವ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಬುಧವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಚಾಲನೆ ದೊರೆತಿದೆ. ಕೆಪಿಸಿಸಿ...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಗದಗ ಕೆಆರ್‌ಐಡಿಎಲ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪರ್ವೇಜ್ ಧಾರವಾಡ ನಾಪತ್ತೆ ಪ್ರಕರಣದಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ...
ಹಾಸನ: ಹಾಸನದಲ್ಲಿ ಖಾಸಗಿ ಫೈನಾನ್ಸ್ ಅಮಾನವೀಯ ಕೃತ್ಯದಿಂದ ವೃದ್ಧ ದಂಪತಿ ಬೀದಿಪಾಲಾಗಿದ್ದಾರೆ.
ಎಸ್, ರಾಜ್ಯದಲ್ಲಿ ಖಾಸಗಿ ಫೈನಾನ್ಸ್‌ಗಳ ಹಾವಳಿ ಮಿತಿ ಮೀರುತ್ತಿರುವ ನಡುವೆ, ಸಾಲ ಕಟ್ಟಿಲ್ಲ ಎಂಬ ಕಾರಣಕ್ಕೆ ವೃದ್ಧ ದಂಪತಿಯನ್ನು ಮನೆಗೆ ಬೀಗ...
ಮಂಡ್ಯ:- ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನುಗ್ಗಹಳ್ಳಿ ಬಳಿ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 10 ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಪಾಂಡವಪುರ ತಹಸೀಲ್ದಾರ್ ಬಸಪ್ಪರೆಡ್ಡಿ ರೋಣದ...
ಮುಂಬೈ: ಬಿಜೆಪಿ ಸಂಸದ ಹಾಗೂ ಪ್ರಸಿದ್ಧ ಗಾಯಕ ಮನೋಜ್ ತಿವಾರಿ ಅವರ ಮುಂಬೈ ನಿವಾಸದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಅಂಧೇರಿ ಪಶ್ಚಿಮದ ಶಾಸ್ತ್ರಿ ನಗರದಲ್ಲಿರುವ ಸುಂದರ್‌ಬನ್ ಅಪಾರ್ಟ್‌ಮೆಂಟ್‌ನ ಮನೆಯಿಂದ ಒಟ್ಟು 5.40 ಲಕ್ಷ...
ಸಾಮಾನ್ಯವಾಗಿ ಕೆಲವರಿಗೆ ಹಲ್ಲುಜ್ಜುವಾಗ ಅಥವಾ ಗಟ್ಟಿಯಾದ ಆಹಾರ ಸೇವಿಸುವ ವೇಳೆ ಒಸಡುಗಳಿಂದ ರಕ್ತಸ್ರಾವವಾಗುವುದು ಕಂಡುಬರುತ್ತದೆ. ಅಪರೂಪಕ್ಕೆ ಇಂತಹ ಅನುಭವವಾಗುವುದು ಸಾಮಾನ್ಯವೇ ಆಗಿರಬಹುದು. ಆದರೆ ಪದೇಪದೇ ಒಸಡುಗಳಿಂದ ರಕ್ತಸ್ರಾವವಾಗುತ್ತಿದ್ದರೆ ಅದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು...
ಬೆಂಗಳೂರು:- ಮಾಗಡಿ ರೋಡ್–ಮಾಲಗಾಳ ರಸ್ತೆಯ ಕೊಟ್ಟಿಗೆಪಾಳ್ಯದಲ್ಲಿ ಕಸದ ರಾಶಿಗೆ ಬೆಂಕಿ ಬಿದ್ದು, ಪಕ್ಕದಲ್ಲಿದ್ದ ನೀಲಗಿರಿ ತೋಪಿಗೆ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ.
ನೀಲಗಿರಿ ತೋಪಿನ ಸಮೀಪದಲ್ಲೇ ಇದ್ದ ಕಸದ ರಾಶಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು,...
ಬೆಂಗಳೂರು:- ನೀರಿನ ಬಾಟಲ್ ಮಾರಾಟ ವಿಚಾರಕ್ಕೆ ರೈಲಿನಲ್ಲಿ ಯುವಕನ ಮೇಲೆಯೇ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಹಾಸನ ಮಾರ್ಗದ ರೈಲಿನಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಗೊಮ್ಮಟೇಶ್ವರ ರೈಲು ನಿಲ್ದಾಣದಲ್ಲಿ ಅವಾಚ್ಯವಾಗಿ ನಿಂದಿಸಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...